ಈ ಕೋರ್ಸ್ ನಲ್ಲಿ ಆಸಕ್ತಿ ಇದೆಯೇ? ಡಿಸ್ಕೌಂಟ್ ಬೆಲೆಯಲ್ಲಿ ಈಗಲೇ ಖರೀದಿಸಿ
ಕೋರ್ಸ್ ಟ್ರೈಲರ್: ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ - ನಿಮ್ಮ ಸ್ವಂತ ಉದ್ಯಮ ಆರಂಭಿಸಲು 1 ಕೋಟಿ ಸಾಲ ಪಡೆಯಿರಿ. ಇನ್ನಷ್ಟು ತಿಳಿಯಲು ವೀಕ್ಷಿಸಿ.

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ - ನಿಮ್ಮ ಸ್ವಂತ ಉದ್ಯಮ ಆರಂಭಿಸಲು 1 ಕೋಟಿ ಸಾಲ ಪಡೆಯಿರಿ

4.4 ರೇಟಿಂಗ್ 8k ರಿವ್ಯೂಗಳಿಂದ
1 hr 29 min (7 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
Select a course language to watch the trailer and view pricing details.

ಕೇವಲ ₹399/ತಿಂಗಳಿಗೆ ಎಲ್ಲಾ 500+ ಕೋರ್ಸ್‌ಗಳಿಗೆ ಅನ್‌ ಲಿಮಿಟೆಡ್‌ ಪ್ರವೇಶವನ್ನು ಪಡೆಯಿರಿ (cancel anytime)

ಕೋರ್ಸ್ ಬಗ್ಗೆ

ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಮಹತ್ವಾಕಾಂಕ್ಷಿ ಉದ್ಯಮಿಗಳಿಗಾಗಿ ಮತ್ತು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವರಗಳನ್ನು ಅರ್ಥಮಾಡಿಕೊಳ್ಳಲು ಬಯಸುವವರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಬಗ್ಗೆ ಸಹ ಅಗತ್ಯ ಮಾಹಿತಿಯನ್ನು ಈ ಕೋರ್ಸ್ ಒದಗಿಸುತ್ತದೆ. ಜೊತೆಗೆ ತಮ್ಮ ಬಿಸಿನೆಸ್ ಗಾಗಿ ನವೀನ ಆಲೋಚನೆಗಳನ್ನು ಹೊಂದಿರುವ ಆದರೆ ಹೆಚ್ಚಿನ ಹಣಕಾಸಿನ ಸಂಪನ್ಮೂಲಗಳ ಕೊರತೆಯನ್ನು ಎದುರಿಸುತ್ತಿರುವ ವ್ಯಕ್ತಿಗಳಿಗಾಗಿ ಈ ಕೋರ್ಸ್ ಹೆಚ್ಚು ಸೂಕ್ತವಾಗಿದೆ.

ಅರ್ಹತಾ ಮಾನದಂಡಗಳು, ಸಾಲದ ವಿವರಗಳು, ಅರ್ಜಿ ಪ್ರಕ್ರಿಯೆ ಮತ್ತು ಸಾಲಕ್ಕೆ ಅಗತ್ಯವಿರುವ ದಾಖಲಾತಿಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಸಹ ಈ ಕೋರ್ಸ್ ಒಳಗೊಂಡಿದೆ. ಇದರ ಜೊತೆಗೆ ಮಾರುಕಟ್ಟೆ ಸಂಶೋಧನೆ, ಉತ್ಪನ್ನ ಅಭಿವೃದ್ಧಿ ಮತ್ತು ಗ್ರಾಹಕರ ಸ್ವಾಧೀನ ಸೇರಿದಂತೆ ಭಾರತದಲ್ಲಿನ ಒಟ್ಟಾರೆ ಉದ್ಯಮಶೀಲ ಪರಿಸರ ವ್ಯವಸ್ಥೆಯ ಒಳನೋಟಗಳನ್ನು ಸಹ ಕೋರ್ಸ್ ಒದಗಿಸುತ್ತದೆ.

ಇಂಡಸ್ಟ್ರಿ ಎಕ್ಸ್ಪರ್ಟ್ ಗಳು ಈ ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಅನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ. ಈ ಕೋರ್ಸ್ ಅನ್ನು ಇಂಟರಾಕ್ಟಿವ್ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಇದರ ಜೊತೆಗೆ ಪ್ರಾಯೋಗಿಕ ಉದಾಹರಣೆಗಳು ಮತ್ತು ಕೇಸ್ ಸ್ಟಡೀಸ್ ಅನ್ನು ಸಹ ಒದಗಿಸಲಾಗಿದೆ ಮತ್ತು ಕಲಿಯುವವರಿಗೆ ಪ್ರೋಸೆಸ್ ಅನ್ನು ಉತ್ತಮವಾಗಿ ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ, ನೀವು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿಯಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಲು ಅಗತ್ಯವಿರುವ ಎಲ್ಲ ಜ್ಞಾನ ಮತ್ತು ಕೌಶಲ್ಯಗಳನ್ನು ಹೊಂದಿರುತ್ತೀರಿ. ಇದರ ಜೊತೆಗೆ ಅಗತ್ಯವಿರುವ ದಾಖಲಾತಿಗಳು, ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಹಂತಗಳ ಬಗ್ಗೆಯೂ ಸಹ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುತ್ತೀರಿ. ಒಟ್ಟಾರೆಯಾಗಿ, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಕೋರ್ಸ್ ಮಹತ್ವಾಕಾಂಕ್ಷಿ ಉದ್ಯಮಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಇದರ ಬಗ್ಗೆ ತಿಳಿದುಕೊಳ್ಳಲು ಬಯಸುವವರಿಗೆ ಉಪಯುಕ್ತವಾಗಿದೆ. 

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
7 ಅಧ್ಯಾಯಗಳು | 1 hr 29 min
15m 4s
play
ಚಾಪ್ಟರ್ 1
ಕೋರ್ಸ್ ನ ಪರಿಚಯ

ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್‌ನ ಪರಿಚಯದ ಜೊತೆಗೆ ಅದರ ಉದ್ದೇಶಗಳು ಮತ್ತು ಭಾರತದಲ್ಲಿ ಅದು ಉದ್ಯಮಶೀಲತೆಯನ್ನು ಹೇಗೆ ಉತ್ತೇಜಿಸುತ್ತದೆ ಎಂಬುದನ್ನು ಒಳಗೊಂಡಿದೆ.

13m 37s
play
ಚಾಪ್ಟರ್ 2
ವೈಶಿಷ್ಟ್ಯತೆಗಳು

ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ವಿವಿಧ ವೈಶಿಷ್ಟ್ಯಗಳನ್ನು ವಿವರಿಸುತ್ತದೆ ಮತ್ತು ಈ ಯೋಜನೆ ಅಡಿ ಪಡೆಯಬಹುದಾದ ಗರಿಷ್ಠ ಸಾಲದ ಮೊತ್ತದ ಬಗ್ಗೆ ತಿಳಿಸುತ್ತದೆ.

9m 53s
play
ಚಾಪ್ಟರ್ 3
ಅರ್ಹತಾ ಮಾನದಂಡಗಳು

ಈ ಮಾಡ್ಯೂಲ್, ವಯಸ್ಸು, ಲಿಂಗ, ಶೈಕ್ಷಣಿಕ ಅರ್ಹತೆ ಮತ್ತು ಇತರ ಅಂಶಗಳನ್ನು ಒಳಗೊಂಡಂತೆ ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಅನ್ನು ಪಡೆದುಕೊಳ್ಳಲು ಅರ್ಹತೆಯ ಮಾನದಂಡಗಳನ್ನು ಒಳಗೊಂಡಿದೆ.

11m
play
ಚಾಪ್ಟರ್ 4
ಯಾವೆಲ್ಲಾ ದಾಖಲೆಗಳು ಬೇಕು?

ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುತ್ತದೆ

17m 36s
play
ಚಾಪ್ಟರ್ 5
ಅಪ್ಲೈ ಮಾಡೋದು ಹೇಗೆ?

ಈ ಮಾಡ್ಯೂಲ್, ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಅನುಮೋದನೆಗೆ ತೆಗೆದುಕೊಳ್ಳುವ ಸಮಯ ಸೇರಿದಂತೆ ಹಂತ-ಹಂತದ ಪ್ರಕ್ರಿಯೆಯ ಬಗ್ಗೆ ಮಾಹಿತಿ ತಿಳಿಸುತ್ತದೆ.

11m 26s
play
ಚಾಪ್ಟರ್ 6
ಯಾವೆಲ್ಲಾ ಬ್ಯಾಂಕ್ ಗಳಲ್ಲಿ ಲೋನ್ ಲಭ್ಯ?

ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಸ್ಕೀಮ್ ಅಡಿ ಸಾಲ ನೀಡುವ ಬ್ಯಾಂಕ್‌ಗಳ ಪಟ್ಟಿ ಮತ್ತು ಸಾಲವನ್ನು ಪಡೆಯಲು ಇರಬೇಕಾದ ಬಿಸಿನೆಸ್ ಅರ್ಹತೆ ಬಗ್ಗೆ ಮಾಹಿತಿ ಒದಗಿಸುತ್ತದೆ.

8m 53s
play
ಚಾಪ್ಟರ್ 7
ಮತ್ತೆ ಮತ್ತೆ ಕೇಳಿ ಬರುವ ಪ್ರಶ್ನೆಗಳು

ಈ ಮಾಡ್ಯೂಲ್, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಪ್ರಯೋಜನಗಳ ಬಗ್ಗೆ ಜೊತೆಗೆ ಸಾಲದ ಅವಧಿ, ಬಡ್ಡಿ ದರಗಳು ಮತ್ತು ಮರುಪಾವತಿ ಆಯ್ಕೆಗಳ ಕುರಿತಾಗಿ ಕೇಳಿಬರುವ ಪ್ರಶ್ನೆಗಳಿಗೆ ಉತ್ತರಿಸುತ್ತದೆ.

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
  • ಫಂಡಿಂಗ್ ಬಯಸುತ್ತಿರುವ ಮಹತ್ವಾಕಾಂಕ್ಷಿ ಉದ್ಯಮಿಗಳು
  • ಬಿಸಿನೆಸ್ ಅನ್ನು ಪ್ರಾರಂಭಿಸಲು ಬಯಸುತ್ತಿರುವ ಮಹಿಳಾ ಉದ್ಯಮಿಗಳು 
  • ಉದ್ಯಮಶೀಲತೆ ಬಗ್ಗೆ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು
  • ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಅರ್ಥಮಾಡಿಕೊಳ್ಳಲು ಬಯಸುವ ವ್ಯಕ್ತಿಗಳು
  • ಸಾಲದ ಬಗ್ಗೆ ಮಾಹಿತಿ ಪಡೆಯಲು ಬಯಸುವ ಸ್ಟಾರ್ಟ್-ಅಪ್ ಸಂಸ್ಥಾಪಕರು
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
  • ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯ ಅರ್ಹತಾ ಮಾನದಂಡಗಳ ಬಗ್ಗೆ ತಿಳಿಯಿರಿ
  • ಸಾಲದ ಅರ್ಜಿಗೆ ಅಗತ್ಯವಾದ ದಾಖಲೆಗಳನ್ನು ಅನ್ವೇಷಿಸಿ
  • ಮಾರುಕಟ್ಟೆ ಸಂಶೋಧನೆ ಮತ್ತು ಉತ್ಪನ್ನ ಅಭಿವೃದ್ಧಿ ಪಡಿಸುವ ಬಗ್ಗೆ ತಿಳಿದುಕೊಳ್ಳಿ
  • ಅಪ್ಲಿಕೇಶನ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ವಿವಿಧ ಹಂತಗಳ ಬಗ್ಗೆ ತಿಳಿಯಿರಿ
  • ಭಾರತದಲ್ಲಿನ ಉದ್ಯಮಶೀಲ ಪರಿಸರ ವ್ಯವಸ್ಥೆ ಬಗ್ಗೆ ಅರ್ಥಮಾಡಿಕೊಳ್ಳಿ
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
life-time-validity
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

self-paced-learning
ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ನಿಮ್ಮ ಕಲಿಕೆಯನ್ನು ಪ್ರದರ್ಶಿಸಿ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

certificate-background
dot-patterns
badge ribbon
Certificate
This is to certify that
Siddharth Rao
has completed the course on
Earn Upto ₹40,000 Per Month from home bakery Business
on ffreedom app.
12 January 2025
Issue Date
Signature
dot-patterns-bottom
ನಿಮ್ಮ ಕಲಿಕೆಯನ್ನು ಪ್ರದರ್ಶಿಸಿ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ಕೋರ್ಸ್ ವಿಮರ್ಶೆ ಮತ್ತು ತಜ್ಞರ ಸಲಹೆಗಳು
Narayana K V 's Honest Review of ffreedom app - Hassan ,Karnataka
Narayana K V
Hassan , Karnataka
Veerendra Chari m's Honest Review of ffreedom app - Bengaluru Rural ,Karnataka
Veerendra Chari m
Bengaluru Rural , Karnataka
R narasimha Murthy's Honest Review of ffreedom app - Kolar ,Karnataka
R narasimha Murthy
Kolar , Karnataka

ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ - ನಿಮ್ಮ ಸ್ವಂತ ಉದ್ಯಮ ಆರಂಭಿಸಲು 1 ಕೋಟಿ ಸಾಲ ಪಡೆಯಿರಿ

₹399 1,199
discount-tag-small67% ಡಿಸ್ಕೌಂಟ್
Download ffreedom app to view this course
Download
ಕೋರ್ಸ್ ಖರೀದಿಸಿ
ಖರೀದಿಯನ್ನು ದೃಢೀಕರಿಸಿ
ವಿವರಗಳನ್ನು ಸೇರಿಸಿ
ಪೇಮೆಂಟ್ ಸಂಪೂರ್ಣಗೊಳಿಸಿ
ಕೋರ್ಸ್ ಖರೀದಿಸಿ
ಖರೀದಿಯನ್ನು ದೃಢೀಕರಿಸಿ
ವಿವರಗಳನ್ನು ಸೇರಿಸಿ
ಪೇಮೆಂಟ್ ಸಂಪೂರ್ಣಗೊಳಿಸಿ