David Anthony ಇವರು ffreedom app ನಲ್ಲಿ Real Estate Business ನ ಮಾರ್ಗದರ್ಶಕರು

David Anthony

📍 Bengaluru City, Karnataka
ಮಾರ್ಗದರ್ಶಕರು ಮಾತನಾಡುವ ಭಾಷೆಗಳು
ಮಾರ್ಗದರ್ಶಕರ ಪರಿಣತಿ
Real Estate Business
Real Estate Business
ಹೆಚ್ಚು ತೋರಿಸು
ಡೇವಿಡ್ ಅಂಥೋನಿ, ಯಶಸ್ವಿ ರಿಯಲ್ ಎಸ್ಟೇಟ್ ಉದ್ಯಮಿ. ಕೃಷಿ ಭೂಮಿ ರಿಯಲ್ ಎಸ್ಟೇಟ್ ಎಕ್ಸ್ಪರ್ಟ್. ಮೈಕಲ್ಸ್ ರಿಯಾಲ್ಟಿ ಎಂಬ ರಿಯಲ್ ಎಸ್ಟೇಟ್ ಬ್ರೋಕರ್ ಬಿಸಿನೆಸ್ ಅನ್ನು ಕಳೆದ 15 ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಡೇವಿಡ್ ಅಂಥೋನಿ ರವರು ಅದರಿಂದ ತಿಂಗಳಿಗೆ ಲಕ್ಷಗಟ್ಟಲೇ ಆದಾಯವನ್ನು ಗಳಿಸುತ್ತಿದ್ದಾರೆ.
ನೀವು ವೈಯಕ್ತೀಕರಿಸಿದ ಮಾರ್ಗದರ್ಶನಕ್ಕಾಗಿ David Anthony ಜೊತೆಗೆ ಮಾತನಾಡಲು ಬಯಸುವಿರಾ?
ಇನ್ನಷ್ಟು ತಿಳಿಯಿರಿ

ಇದು ನಿಜವಾಗಿಯೂ ಸರಳವಾಗಿದೆ! ಇನ್ನಷ್ಟು ತಿಳಿಯಲು ಕ್ಲಿಕ್ ಮಾಡಿ

David Anthony ಅವರ ಬಗ್ಗೆ

ಡೇವಿಡ್ ಅಂಥೋನಿ, ಯಶಸ್ವಿ ರಿಯಲ್ ಎಸ್ಟೇಟ್ ಉದ್ಯಮಿ. ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಬಿಸಿನೆಸ್ ನಲ್ಲಿ ಎಕ್ಸ್ಪರ್ಟೈಸ್ ಹೊಂದಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ಆಗಿರುವ ಡೇವಿಡ್ ಅಂಥೋನಿ ರವರು ಕಳೆದ 15 ವರ್ಷದಿಂದ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿ ಯಶಸ್ವಿ ಆಗಿದ್ದಾರೆ. ಬೆಂಗಳೂರಿನಲ್ಲಿ ಬಿಸಿನೆಸ್ ಮ್ಯಾನೇಜ್ಮೆಂಟ್ ಪದವಿ ಮುಗಿಸಿ ವಿದೇಶಗಳಲ್ಲಿ ಸಾಕಷ್ಟು ವರ್ಷಗಳ ಕಾಲ ಕೆಲಸ ಮಾಡಿದ ಮೇಲೆ ಮರಳಿ ಬೆಂಗಳೂರಿಗೆ ಬಂದು ತಮ್ಮ ತಂದೆಯವರಂತೆ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡಲು ನಿರ್ಧಾರ ಮಾಡಿದರು....

ಡೇವಿಡ್ ಅಂಥೋನಿ, ಯಶಸ್ವಿ ರಿಯಲ್ ಎಸ್ಟೇಟ್ ಉದ್ಯಮಿ. ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಬಿಸಿನೆಸ್ ನಲ್ಲಿ ಎಕ್ಸ್ಪರ್ಟೈಸ್ ಹೊಂದಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ನಿವಾಸಿ ಆಗಿರುವ ಡೇವಿಡ್ ಅಂಥೋನಿ ರವರು ಕಳೆದ 15 ವರ್ಷದಿಂದ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿ ಯಶಸ್ವಿ ಆಗಿದ್ದಾರೆ. ಬೆಂಗಳೂರಿನಲ್ಲಿ ಬಿಸಿನೆಸ್ ಮ್ಯಾನೇಜ್ಮೆಂಟ್ ಪದವಿ ಮುಗಿಸಿ ವಿದೇಶಗಳಲ್ಲಿ ಸಾಕಷ್ಟು ವರ್ಷಗಳ ಕಾಲ ಕೆಲಸ ಮಾಡಿದ ಮೇಲೆ ಮರಳಿ ಬೆಂಗಳೂರಿಗೆ ಬಂದು ತಮ್ಮ ತಂದೆಯವರಂತೆ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡಲು ನಿರ್ಧಾರ ಮಾಡಿದರು. ಮೈಕಲ್ಸ್ ರಿಯಾಲ್ಟಿ ಎಂಬ ರಿಯಲ್ ಎಸ್ಟೇಟ್ ಬ್ರೋಕರ್ ಬಿಸಿನೆಸ್ ಆರಂಭಿಸಿದ ಡೇವಿಡ್ ಅಂಥೋನಿ ರವರು ರೆಸಿಡೆನ್ಷಿಯಲ್, ಕಮರ್ಷಿಯಲ್ ಜೊತೆ ಜೊತೆಗೆ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿಯೂ ಯಶಸ್ವಿ ಆಗಿದ್ದು ಅದರಿಂದ ತಿಂಗಳಿಗೆ ಲಕ್ಷಗಟ್ಟಲೆ ಆದಾಯ ಗಳಿಸುತ್ತಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಬಗ್ಗೆ ಹೆಚ್ಚು ಜ್ಞಾನ ಹೊಂದಿರುವ ಡೇವಿಡ್ ಅಂಥೋನಿ, ಯಾರೂ ಗಮನ ಹರಿಸದ ಸಮಯದಲ್ಲೇ ಕೃಷಿ ಭೂಮಿ ಕಡೆಗೆ ಹೆಚ್ಚಿನ ಒತ್ತು ನೀಡಿ ಇಂದು ಬೆಂಗಳೂರಿನ ಯಶಸ್ವಿ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಎನಿಸಿಕೊಂಡಿದ್ದಾರೆ.

... ಮೈಕಲ್ಸ್ ರಿಯಾಲ್ಟಿ ಎಂಬ ರಿಯಲ್ ಎಸ್ಟೇಟ್ ಬ್ರೋಕರ್ ಬಿಸಿನೆಸ್ ಆರಂಭಿಸಿದ ಡೇವಿಡ್ ಅಂಥೋನಿ ರವರು ರೆಸಿಡೆನ್ಷಿಯಲ್, ಕಮರ್ಷಿಯಲ್ ಜೊತೆ ಜೊತೆಗೆ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿಯೂ ಯಶಸ್ವಿ ಆಗಿದ್ದು ಅದರಿಂದ ತಿಂಗಳಿಗೆ ಲಕ್ಷಗಟ್ಟಲೆ ಆದಾಯ ಗಳಿಸುತ್ತಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಬಗ್ಗೆ ಹೆಚ್ಚು ಜ್ಞಾನ ಹೊಂದಿರುವ ಡೇವಿಡ್ ಅಂಥೋನಿ, ಯಾರೂ ಗಮನ ಹರಿಸದ ಸಮಯದಲ್ಲೇ ಕೃಷಿ ಭೂಮಿ ಕಡೆಗೆ ಹೆಚ್ಚಿನ ಒತ್ತು ನೀಡಿ ಇಂದು ಬೆಂಗಳೂರಿನ ಯಶಸ್ವಿ ಕೃಷಿ ಭೂಮಿ ರಿಯಲ್ ಎಸ್ಟೇಟ್ ಬ್ರೋಕರ್ ಎನಿಸಿಕೊಂಡಿದ್ದಾರೆ.

ಇನ್ನುಳಿದ ಮಾರ್ಗದರ್ಶಕರು ffreedom app ನಲ್ಲಿ
download_app
download ffreedom app
ಡೌನ್‌ಲೋಡ್‌ ffreedom app

ಭಾರತದ ನಂ.1 ಲೈವ್ಲಿಹುಡ್ ಪ್ಲಾಟ್‌ಫಾರ್ಮ್‌ನಲ್ಲಿ 1 ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರ ಸಮುದಾಯವನ್ನು ಸೇರಿ

SMS ಮೂಲಕ ಅಪ್ ಡೌನ್‌ಲೋಡ್ ಲಿಂಕ್ ಪಡೆಯಿರಿ

ffreedom app ಡೌನ್‌ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ