Learn the secrets, tips & tricks, and best practices of ಎಜುಕೇಶನ್ & ಕೋಚಿಂಗ್ ಸೆಂಟರ್ ಬಿಸಿನೆಸ್
from 2+ Mentors successful and renowned mentors
-
ಪಠ್ಯಕ್ರಮ ಅಭಿವೃದ್ಧಿ ಮತ್ತು ಅತ್ಯುತ್ತಮ ಬೋಧನೆ
ನಿಮ್ಮ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದನ್ನು ಖಚಿತಪಡಿಸಿಕೊಳ್ಳಲು ಪಠ್ಯಕ್ರಮದ ಅಭಿವೃದ್ಧಿ ಮತ್ತು ಬೋಧನಾ ವಿಧಾನಗಳ ಅಗತ್ಯತೆಗಳನ್ನು ತಿಳಿಯಿರಿ.
-
ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ತಂತ್ರಗಳು
ವಿದ್ಯಾರ್ಥಿಗಳನ್ನು ಆಕರ್ಷಿಸಲು ಮತ್ತು ನಿಮ್ಮ ಕೋಚಿಂಗ್ ಸೆಂಟರ್ ಅನ್ನು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಸ್ಥಾಪಿಸಲು ಪರಿಣಾಮಕಾರಿ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ತಂತ್ರಗಳನ್ನು ಅರ್ಥಮಾಡಿಕೊಳ್ಳಿ ಮತ್ತು ಅದನ್ನು ಕಾರ್ಯಗತಗೊಳಿಸಿ.
-
ಲೀಗಲ್ ಕಾಂಪ್ಲಾಯನ್ಸ್ ಮತ್ತು ಎಥಿಕ್ಸ್
ಕಾನೂನುಬದ್ಧ ಮತ್ತು ಜವಾಬ್ದಾರಿಯುತ ಶಿಕ್ಷಣ ಮತ್ತು ಕೋಚಿಂಗ್ ಸೆಂಟರ್ ಅನ್ನು ನಿರ್ವಹಿಸಲು ಅಗತ್ಯ ಕಾನೂನು ಅನುಸರಣೆಗಳು ಮತ್ತು ನೈತಿಕ ಅಭ್ಯಾಸಗಳ ಬಗ್ಗೆ ಮಾಹಿತಿ ಪಡೆಯಿರಿ.
-
ಸಂಪೂರ್ಣ ಬೆಂಬಲವನ್ನು ಒದಗಿಸುವ ಇಕೋ ಸಿಸ್ಟಮ್
ffreedom appನ ಸಮಗ್ರ ಇಕೋ ಸಿಸ್ಟಮ್ ನಿಂದ ಪ್ರಯೋಜನವನ್ನು ಪಡೆದುಕೊಳ್ಳಿ, ಇದು ಇತರ ಶಿಕ್ಷಕರೊಂದಿಗೆ ಸಂಪರ್ಕ ಸಾಧಿಸುವ ಅವಕಾಶಗಳನ್ನು ಒಳಗೊಂಡಿರುತ್ತದೆ ಮತ್ತು ವೈಯಕ್ತಿಕಗೊಳಿಸಿದ ಮಾರ್ಗದರ್ಶನಕ್ಕಾಗಿ ವೀಡಿಯೊ ಕರೆಗಳ ಮೂಲಕ ಒನ್ ಆನ್ ಒನ್ ತಜ್ಞರ ಮಾರ್ಗದರ್ಶನವನ್ನು ಒದಗಿಸುತ್ತದೆ.
-
ಸಿಬ್ಬಂದಿ ನಿರ್ವಹಣೆ ಮತ್ತು ಸ್ಟೂಡೆಂಟ್ ಎಂಗೇಜ್ಮೆಂಟ್
ಅನುಕೂಲಕರವಾದ ಕಲಿಕೆಯ ವಾತಾವರಣವನ್ನು ನಿರ್ಮಿಸಲು ಜೊತೆಗೆ ನಿಮ್ಮ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ರೀಟೈನ್ ಮಾಡಿಕೊಳ್ಳಲು ಸಿಬ್ಬಂದಿ ನಿರ್ವಹಣೆ ಮತ್ತು ವಿದ್ಯಾರ್ಥಿಗಳನ್ನು ಎಂಗೇಜಿಂಗ್ ಆಗಿರಿಸುವ ಟೆಕ್ನಿಕ್ ಗಳನ್ನು ಕರಗತ ಮಾಡಿಕೊಳ್ಳಿ.
-
ffreedom appನ ಬದ್ಧತೆ
ffreedom appನಲ್ಲಿ ಎಜುಕೇಷನ್ ಮತ್ತು ಕೋಚಿಂಗ್ ಸೆಂಟರ್ ಬಿಸಿನೆಸ್ ಆರಂಭಿಸಲು ಅಗತ್ಯವಾದ ಜ್ಞಾನ ಮತ್ತು ಸೂಕ್ತ ಮಾರ್ಗದರ್ಶನ ಇರುವ ಹಲವಾರು ಕೋರ್ಸ್ ಗಳು ಈಗಾಗಲೇ ಲಭ್ಯವಿದೆ. ಮಹತ್ವಾಕಾಂಕ್ಷಿ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಬಯಸುವ ಪ್ರತಿಯೊಬ್ಬರಿಗೂ ffreedom app ಸಹಾಯಕಾರಿಯಾಗಿದೆ.
We have 3 Courses in Kannada in this goal


ಭಾರತದ ನಂ.1 ಲೈವ್ಲಿಹುಡ್ ಪ್ಲಾಟ್‌ಫಾರ್ಮ್‌ನಲ್ಲಿ 1 ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರ ಸಮುದಾಯವನ್ನು ಸೇರಿ
ffreedom app ಡೌನ್ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ