Learn the secrets, tips & tricks, and best practices of ಹ್ಯಾಂಡಿಕ್ರಾಫ್ಟ್ ಬಿಸಿನೆಸ್
from 3+ Mentors successful and renowned mentors
-
ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸಿ
ಕರಕುಶಲ ವಸ್ತುಗಳ ಮೂಲಕ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಸಾಂಪ್ರದಾಯಿಕ ಕಲಾ ಪ್ರಕಾರಗಳಿಗೆ ಸಮಕಾಲೀನ ಪ್ರಸ್ತುತತೆಯನ್ನು ಒದಗಿಸುವ ನಿಟ್ಟಿನಲ್ಲಿ ನಿಮ್ಮ ಪ್ರಯಾಣವನ್ನು ಪ್ರಾರಂಭಿಸಿ.
-
ಜಾಗತಿಕ ಮತ್ತು ದೇಶೀಯ ಮಾರುಕಟ್ಟೆ ಸಾಮರ್ಥ್ಯ
ಭಾರತ ಮತ್ತು ವಿದೇಶಗಳಲ್ಲಿ ಯುನಿಕ್ ಆದ ಹ್ಯಾಂಡ್ ಮೇಡ್ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಅದರ ವಿಶಾಲವಾದ ಮಾರುಕಟ್ಟೆಯನ್ನು ಪ್ರವೇಶಿಸಿ.
-
ಇ-ಕಾಮರ್ಸ್ ಮತ್ತು ಡಿಜಿಟಲ್ ಮಾರ್ಕೆಟಿಂಗ್
ನಿಮ್ಮ ಗ್ರಾಹಕರ ನೆಲೆಯನ್ನು ವಿಸ್ತರಿಸಲು ಮತ್ತು ನಿಮ್ಮ ಕರಕುಶಲ ಉತ್ಪನ್ನಗಳ ಮಾರಾಟವನ್ನು ಹೆಚ್ಚಿಸಲು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ಡಿಜಿಟಲ್ ಮಾರ್ಕೆಟಿಂಗ್ ಸ್ಟ್ರಾಟೆಜಿಗಳ ಬಗ್ಗೆ ತಿಳಿಯಿರಿ.
-
ಸಂಪೂರ್ಣ ಬೆಂಬಲವನ್ನು ಒದಗಿಸುವ ಇಕೋ ಸಿಸ್ಟಮ್
ಉದ್ಯಮದ ಗೆಳೆಯರೊಂದಿಗೆ ಸಂಪರ್ಕ ಸಾಧಿಸುವ ಅವಕಾಶಗಳು, ನಿಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ಪ್ರವೇಶ ಮತ್ತು ವೀಡಿಯೊ ಕರೆಗಳ ಮೂಲಕ ಒನ್ ಆನ್ ಒನ್ ತಜ್ಞರ ಮಾರ್ಗದರ್ಶನ ಸೇರಿದಂತೆ ffreedom app ಇಕೋ ಸಿಸ್ಟಮ್ ನ ಲಾಭವನ್ನು ಪಡೆದುಕೊಳ್ಳಿ.
-
ಸರ್ಕಾರದ ಬೆಂಬಲ ಮತ್ತು ಕ್ರಾಫ್ಟ್ ಕ್ಲಸ್ಟರ್‌ಗಳು
ಕರಕುಶಲ ವಸ್ತುಗಳನ್ನು ಬೆಂಬಲಿಸುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ಕ್ರಾಫ್ಟ್ ಕ್ಲಸ್ಟರ್‌ಗಳ ಭಾಗವಾಗಿರುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ಒಳಗೊಂಡಂತೆ ಒಟ್ಟಾರೆಯಾಗಿ ಸೋರ್ಸಿಂಗ್, ಉತ್ಪಾದನೆ ಮತ್ತು ಮಾರಾಟವನ್ನು ಸುಧಾರಿಸಲು ಅಗತ್ಯ ಜ್ಞಾನವನ್ನು ಪಡೆಯಿರಿ.
-
ffreedom appನ ಬದ್ಧತೆ
ffreedom appನೊಂದಿಗೆ, ನೀವು ಹ್ಯಾಂಡಿ ಕ್ರಾಫ್ಟ್ ಬಿಸಿನೆಸ್ ಆರಂಭಿಸಲು ಅಗತ್ಯವಾದ ಮಾರ್ಗದರ್ಶನ ಪಡೆಯುತ್ತೀರಿ. ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಉತ್ಸುಕರಾಗಿರುವ ಸೃಜನಶೀಲ ಉದ್ಯಮಿಗಳಿಗೆ ffreedom appನಲ್ಲಿ ಪ್ರಾಕ್ಟಿಕಲ್ ಕೋರ್ಸ್‌ಗಳು ಸಹಾಯ ಮಾಡುತ್ತವೆ.
We have 5 Courses in Kannada in this goal


ಭಾರತದ ನಂ.1 ಲೈವ್ಲಿಹುಡ್ ಪ್ಲಾಟ್‌ಫಾರ್ಮ್‌ನಲ್ಲಿ 1 ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರ ಸಮುದಾಯವನ್ನು ಸೇರಿ
ffreedom app ಡೌನ್ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ