Learn the secrets, tips & tricks, and best practices of ರೆಸ್ಟೋರೆಂಟ್ & ಕ್ಲೌಡ್ ಕಿಚನ್ ಬಿಸಿನೆಸ್
from 6+ Mentors successful and renowned mentors
-
ಡೈನಾಮಿಕ್ ಮಾರುಕಟ್ಟೆಯನ್ನು ಪ್ರವೇಶಿಸುವುದು
ರೆಸ್ಟೋರೆಂಟ್ ಮತ್ತು ಕ್ಲೌಡ್ ಕಿಚನ್ ಉದ್ಯಮವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಗ್ರಾಹಕರ ಆದ್ಯತೆಗಳನ್ನು ಅರ್ಥಮಾಡಿಕೊಳ್ಳುವ ಮೂಲಕ, ತಂತ್ರಜ್ಞಾನವನ್ನು ನಿಯಂತ್ರಿಸುವ ಮೂಲಕ ಮತ್ತು ಇನ್ನೋವೇಟಿವ್ ಬಿಸಿನೆಸ್ ಮಾಡೆಲ್ ಗಳನ್ನು ಕಾರ್ಯಗತಗೊಳಿಸುವ ಮೂಲಕ ಈ ಮಾರುಕಟ್ಟೆಯನ್ನು ಹೇಗೆ ಪ್ರವೇಶಿಸುವುದು ಎಂಬುದನ್ನು ತಿಳಿಯಿರಿ.
-
ಆಪರೇಷನಲ್ ಎಫಿಶಿಯನ್ಸಿ ಮತ್ತು ಮೆನು ಪ್ಲಾನಿಂಗ್
ವೈವಿಧ್ಯಮಯ ಗ್ರಾಹಕರ ಆದ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಾಚರಣೆಗಳನ್ನು ಸುವ್ಯವಸ್ಥಿತಗೊಳಿಸುವುದು, ವೆಚ್ಚವನ್ನು ತಗ್ಗಿಸುವುದು ಮತ್ತು ಆಕರ್ಷಕ ಮೆನುವನ್ನು ರಚಿಸುವುದರ ಕುರಿತು ಒಳನೋಟಗಳನ್ನು ಪಡೆದುಕೊಳ್ಳಿ.
-
ಬ್ರ್ಯಾಂಡಿಂಗ್, ಮಾರ್ಕೆಟಿಂಗ್ ಮತ್ತು ಗ್ರಾಹಕ ಸೇವೆ
ಉತ್ತಮ ಗ್ರಾಹಕ ಸೇವೆಯನ್ನು ಒದಗಿಸುವ ಮೂಲಕ ನಿಷ್ಠಾವಂತ ಗ್ರಾಹಕರ ನೆಲೆಯನ್ನು ನಿರ್ಮಿಸಲು ಕಲಿಯಿರಿ ಜೊತೆಗೆ ಪರಿಣಾಮಕಾರಿ ಮಾರ್ಕೆಟಿಂಗ್ ತಂತ್ರಗಳನ್ನು ಕಾರ್ಯಗತಗೊಳಿಸುವ ಮೂಲಕ ಬ್ರ್ಯಾಂಡ್ ಅನ್ನು ನಿರ್ಮಿಸಲು ಕಲಿಯಿರಿ.
-
ಸಂಪೂರ್ಣ ಬೆಂಬಲವನ್ನು ಒದಗಿಸುವ ಇಕೋ ಸಿಸ್ಟಮ್
ಇತರ ವಾಣಿಜ್ಯೋದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶಗಳು, ಮಾರುಕಟ್ಟೆಗೆ ಪ್ರವೇಶ ಮತ್ತು ವೀಡಿಯೊ ಕರೆಗಳ ಮೂಲಕ ಒನ್ ಆನ್ ಒನ್ ಮಾರ್ಗದರ್ಶನವನ್ನು ಒಳಗೊಂಡಿರುವ ffreedom appನ ಸಮಗ್ರ ಇಕೋ ಸಿಸ್ಟಮ್ ಅನ್ನು ಬಳಸಿಕೊಳ್ಳಿ.
-
ಅಡಾಪ್ಟಬಿಲಿಟಿ ಮತ್ತು ಕಾಂಪ್ಲಾಯನ್ಸ್
ಮಾರುಕಟ್ಟೆಯ ಟ್ರೆಂಡ್‌ಗಳು ಮತ್ತು ಸವಾಲುಗಳಿಗೆ ಅನುಗುಣವಾಗಿ ರೆಗ್ಯುಲೇಟರಿ ಕಾಂಪ್ಲಾಯನ್ಸ್ ಬಗ್ಗೆ ಮತ್ತು ಯಶಸ್ವಿ ಬಿಸಿನೆಸ್ ಮಾಡಲ್ ಗಳನ್ನು ಸಿದ್ಧಪಡಿಸುವ ಜ್ಞಾನದೊಂದಿಗೆ ನಿಮ್ಮನ್ನು ಸಜ್ಜುಗೊಳಿಸಿ.
-
ffreedom appನ ಬದ್ಧತೆ
ffreedom appನಲ್ಲಿ ರೆಸ್ಟೋರೆಂಟ್ ಮತ್ತು ಕ್ಲೌಡ್ ಕಿಚನ್ ಉದ್ಯಮದಲ್ಲಿ ಯಶಸ್ಸು ಕಾಣಲು ಬಯಸುವ ಉದ್ಯಮಿಗಳಿಗೆ ಹಾಗೂ ಹೊಸದಾಗಿ ಬಿಸಿನೆಸ್ ಆರಂಭಿಸಲು ಇಚ್ಛಿಸುವವರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನವಿರೋ ಕೋರ್ಸ್ ಗಳನ್ನು ಸಿದ್ಧಪಡಿಸಲಾಗಿದೆ. ಈ ಉದ್ಯಮದಲ್ಲಿ ಯಶಸ್ಸುಗಳಿಸಲು ಬಯಸುವವರಿಗೆ ffreedom app ಅಮೂಲ್ಯವಾದ ಸಂಪನ್ಮೂಲವಾಗಿದೆ.
We have 9 Courses in Kannada in this goal


ಭಾರತದ ನಂ.1 ಲೈವ್ಲಿಹುಡ್ ಪ್ಲಾಟ್‌ಫಾರ್ಮ್‌ನಲ್ಲಿ 1 ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರ ಸಮುದಾಯವನ್ನು ಸೇರಿ
ffreedom app ಡೌನ್ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ