ಕ್ರೆಡಿಟ್ ಸ್ಕೋರ್ ಕೋರ್ಸ್, ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಅರ್ಥ ಮಾಡಿಕೊಳ್ಳಲು ಹಾಗೂ ನಿರ್ವಹಣೆ ಮಾಡಲು ಉತ್ತಮ ಮಾರ್ಗದರ್ಶಿಯಾಗಿದೆ. ಈ ಕೋರ್ಸ್ ಕ್ರೆಡಿಟ್ ಸ್ಕೋರ್‌ಗಳ ಎಲ್ಲ ಅಗತ್ಯ ಅಂಶಗಳನ್ನು ಒಳಗೊಂಡಿದೆ. ಕ್ರೆಡಿಟ್ ಸ್ಕೋರ್ ಎಂದರೇನು ಹಾಗೂ ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದರ ಪರಿಚಯದೊಂದಿಗೆ ಪ್ರಾರಂಭವಾಗುತ್ತದೆ. ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಹೇಗೆ ಪರಿಶೀಲಿಸುವುದು ಮತ್ತು ಅದನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಲು ಸಲಹೆಗಳು ಮತ್ತು ತಂತ್ರಗಳನ್ನು ಒಳಗೊಂಡಿದೆ.
ಸಮಯಕ್ಕೆ ಸರಿಯಾಗಿ ಬಿಲ್‌ಗಳನ್ನು ಪಾವತಿಸುವುದು, ಸಾಲ ಕಡಿಮೆ ಮಾಡುವುದು ಮತ್ತು ಕ್ರೆಡಿಟ್ ಬಳಕೆ ನಿರ್ವಹಣೆ ಸೇರಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳುವಿರಿ. ಸಾಧ್ಯವಾದಷ್ಟು ಉತ್ತಮ ಕ್ರೆಡಿಟ್ ಸ್ಕೋರ್ ಸಾಧಿಸಲು ನಿಮಗೆ ಸಹಾಯ ಮಾಡಲು ವಿವಿಧ ಪರಿಕರ ಮತ್ತು ತಂತ್ರಗಳ ಬಗ್ಗೆ ಕಲಿಯುವಿರಿ. ನಿಮ್ಮ ಹಣಕಾಸಿನ ಬಗ್ಗೆ ತಿಳಿವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುತ್ತೇವೆ.
ಉತ್ತಮ ಕ್ರೆಡಿಟ್ ಸ್ಕೋರ್, ಆರೋಗ್ಯಕರ ಆರ್ಥಿಕ ಜೀವನದ ಮೂಲಾಧಾರವಾಗಿದೆ. ಉತ್ತಮ ಕ್ರೆಡಿಟ್ ಸ್ಕೋರ್ ನಿಮಗೆ ಸಾಲಗಳನ್ನು ಪಡೆಯಲು ಸಹಾಯ ಮಾಡಿ ಬಡ್ಡಿದರಗಳನ್ನು ಉಳಿಸುತ್ತದೆ. ಇವೆಲ್ಲವನ್ನು ಕಲಿತು ನೀವು ನಿಮ್ಮ ಕ್ರೆಡಿಟ್ ಸ್ಕೋರ್ ಉತ್ತಮವಾಗಿ ಇಟ್ಟುಕೊಳ್ಳಬಹುದು.
ಈ ಕೋರ್ಸ್ ನಿಮಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸಂಪೂರ್ಣ ಪ್ರಾಕ್ಟಿಕಲ್ ತಿಳಿವಳಿಕೆಯನ್ನು ಒದಗಿಸುತ್ತದೆ. ನೀವು ಹೊಸದಾಗಿ ಕ್ರೆಡಿಟ್ ಕಾರ್ಡ್ ಪಡೆಯುವವರಾಗಿರಲಿ ಅಥವಾ ನಿಮ್ಮ ಪ್ರಸ್ತುತ ಕ್ರೆಡಿಟ್ ಪರಿಸ್ಥಿತಿಯನ್ನು ಸುಧಾರಿಸಲು ನೋಡುತ್ತಿರಲಿ, ಈ ಕೋರ್ಸ್ ಸಹಕಾರಿ. ಕೋರ್ಸ್ ಮುಗಿಯುವ ಹೊತ್ತಿಗೆ ಅತ್ಯುತ್ತಮ ಉತ್ತಮ ಕ್ರೆಡಿಟ್ ಸ್ಕೋರ್ ಸಾಧಿಸಸುವದನ್ನು ಸಂಪೂರ್ಣವಾಗಿ ಕಲಿಯುತ್ತೀರಿ.
ಕ್ರೆಡಿಟ್ ಸ್ಕೋರ್ ಎಂದರೇನುಹಾಗೂ ಅದನ್ನು ಲೆಕ್ಕ ಹಾಕುವ ಬಗೆಯ ಬಗ್ಗೆ ತಿಳಿದುಕೊಳ್ಳುವಿರಿ
ಕ್ರೆಡಿಟ್ ಸ್ಕೋರ್ ಮೇಲೆ ಪರಿಣಾಮ ಬೀರುವ ಅಂಶಗಳನ್ನು ತಿಳಿದು, ಪಾವತಿಯ ಇತಿಹಾಸ, ಕ್ರೆಡಿಟ್ ಬಳಕೆ ಮತ್ತು ಇನ್ನಿತರ ಮಾಹಿತಿ ಬಗ್ಗೆ ತಿಳಿಯುವಿರಿ
ನಿಮ್ಮ ಕ್ರೆಡಿಟ್ ಸ್ಕೋರ್ ವಿವಿಧ ಸಾಲಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿಯಿರಿ. ಸಾಲದಾತರು ಕ್ರೆಡಿಟ್ ಸ್ಕೋರ್, ಆದಾಯ ಮತ್ತು ಸಾಲದಿಂದ ಅನುಪಾತ ಅಳೆಯುವ ವಿಧಾನ ತಿಳಿಯಿರಿ
ಕ್ರೆಡಿಟ್ ಸುಧಾರಣೆ ತಂತ್ರಗಳನ್ನು ತಿಳಿದು, ಸಮಯಕ್ಕೆ ಸರಿಯಾಗಿ ಪಾವತಿ ಮಾಡುವುದು ಹಾಗೂ ಸಾಲ ಕಡಿಮೆ ಮಾಡುವುದು ಹೇಗೆ ಎಂದು ತಿಳಿದುಕೊಳ್ಳಿ.
- ಡಿಟ್ ಸ್ಕೋರ್ ಬಗ್ಗೆ ತಿಳಿದುಕೊಳ್ಳಲು ಬಯಸುವವರು
- ಮೊದಲ ಬಾರಿಗೆ ಕ್ರೆಡಿಟ್ ಕಾರ್ಡ್ ಪಡೆಯುವವರು
- ಕ್ರೆತಮ್ಮ ಕ್ರೆಡಿಟ್ ಸ್ಕೋರ್ ಅನ್ನು ಸುಧಾರಿಸಲು ಬಯಸುವವರು
- ಸಾಲ ಪಡೆಯಲು ಬಯಸುವವರು
- ಹಣಕಾಸಿನ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಇರುವವರು
- ತಮ್ಮ ಆರ್ಥಿಕ ಭವಿಷ್ಯದ ಬಗ್ಗೆ ಕಾಳಜಿ ಇರುವವರು


- ಡಿಟ್ ಸ್ಕೋರ್‌ನ ಮೂಲಭೂತ ಅಂಶಗಳು
- ನಿಮ್ಮ ಕ್ರೆಡಿಟ್ ಸ್ಕೋರ್ ಪರಿಶೀಲನೆ
- ಕ್ರೆಡಿಟ್ ಸ್ಕೋರ್ ಸುಧಾರಿಸುವ ತಂತ್ರಗಳು
- ಕ್ರೆಡಿಟ್ ವರದಿ ವಿಶ್ಲೇಷಣೆ
- ಉತ್ತಮ ಕ್ರೆಡಿಟ್‌ನ ಪ್ರಯೋಜನಗಳು

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...