ffreedom appನಲ್ಲಿ ಲಭ್ಯವಿರುವ PMFME ಯೋಜನೆಯ ಕುರಿತ ಕೋರ್ಸ್ ನೊಂದಿಗೆ ನೀವು ನಿಮ್ಮ ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ಅನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದರ ಬಗ್ಗೆ ಸಮಗ್ರವಾದ ಜ್ಞಾನವನ್ನು ಪಡೆದುಕೊಳ್ಳಿ. ಈ ಕೋರ್ಸ್ ಅನ್ನು ನಮ್ಮ ಪರಿಣಿತ ಮಾರ್ಗದರ್ಶಕರಾದ ಅನಿಲ್ ಕುಮಾರ್ ಅವರ ನೇತೃತ್ವದಲ್ಲಿ ಸಿದ್ದಪಡಿಸಲಾಗಿದೆ.
ಈ ಕೋರ್ಸ್ PMFME ಯೋಜನೆಯ ಸೂಕ್ಷ್ಮ ವಿಷಯಗಳನ್ನೂ ಸಹ ನಿಮಗೆ ತಿಳಿಸಿಕೊಡುತ್ತದೆ. ಅದರ ವಿವರಗಳು ಮತ್ತು ಪ್ರಯೋಜನಗಳ ಬಗ್ಗೆ ಆಳವಾದ ಜ್ಞಾನವನ್ನು ನೀಡುತ್ತದೆ. ಆಹಾರ ಉದ್ಯಮದಲ್ಲಿನ ಹೇರಳವಾದ ಅವಕಾಶಗಳ ಲಾಭವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಈ ಉಪಕ್ರಮವು ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ಗಳಿಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯಿರಿ.
ಈ ಕ್ಷೇತ್ರದ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದಿರುವ ನಮ್ಮ ಮಾರ್ಗದರ್ಶಕರಾದ ಅನಿಲ್ ಕುಮಾರ್ ಅವರು ಈ ಯೋಜನೆಯ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ನಿಮಗೆ ಮಾಹಿತಿಯನ್ನು ಒದಗಿಸಲಿದ್ದಾರೆ. ಹೀಗಾಗಿ ಯೋಜನೆಯ ಎಲ್ಲ ಅಂಶಗಳನ್ನು ನೀವು ಸುಲಭವಾಗಿ ಅರ್ಥಮಾಡಿಕೊಂಡಿದ್ದೀರಿ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು. ಈ ಯೋಜನೆಯ ಪೂರ್ಣವಾದ ಲಾಭವನ್ನು ಪಡೆಯಲು ಅರ್ಹತಾ ಮಾನದಂಡಗಳ ಬಗ್ಗೆ ಸಹ ನೀವು ವಿವರವಾಗಿ ತಿಳಿದುಕೊಳ್ಳುವಿರಿ.
ಇದಲ್ಲದೆ, ನಮ್ಮ ಕೋರ್ಸ್ ಮೂಲಕ ನೀವು ನಿಮ್ಮ ಉದ್ಯಮಶೀಲತೆಯ ಕನಸುಗಳನ್ನು ನನಸು ಮಾಡಿಕೊಳ್ಳಲು ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ಗಾಗಿ ಲೋನ್‌ಗಳನ್ನು ಪಡೆಯುವ ಬಗ್ಗೆ ಸಹ ಒಳನೋಟಗಳನ್ನು ಪಡೆಯುತ್ತೀರಿ. ಸರಿಯಾಗಿ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸುವುದು ಮತ್ತು ನಿಮ್ಮದೇ ಆದ ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ಅನ್ನು ಸ್ಥಾಪಿಸಲು ಮತ್ತು ವಿಸ್ತರಿಸಲು ಹಣಕಾಸಿನ ಬೆಂಬಲವನ್ನು ಹೇಗೆ ಪಡೆಯುವುದು ಎಂಬುದನ್ನು ಸಹ ನೀವು ವಿವರವಾಗಿ ತಿಳಿಯುವಿರಿ.
ಈ ಕೋರ್ಸ್‌ನ ಅಂತ್ಯದ ವೇಳೆಗೆ, ನೀವು ನಿಮ್ಮ ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ನ ಕನಸನ್ನು ನನಸಾಗಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಜ್ಞಾನ ಮತ್ತು ವಿಶ್ವಾಸವನ್ನು ಹೊಂದಿರುತ್ತೀರಿ. PMFME ಯೋಜನೆಯನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಅದರ ಲಾಭವನ್ನು ಪಡೆಯುವ ನಿಟ್ಟಿನಲ್ಲಿ ನಿಮಗಾಗಿ ಒದಗಿಸಲಾಗಿರುವ ಈ ಅವಕಾಶವನ್ನು ಕಳೆದುಕೊಳ್ಳಬೇಡಿ! ಇಂದೇ ffreedom appನಲ್ಲಿ ನೋಂದಾಯಿಸಿ ಮತ್ತು ಉದ್ಯಮಶೀಲತೆಯ ಕನಸನ್ನು ಯಶಸ್ಸನ್ನು ಸಾಧಿಸಿ.
PMFME ಯೋಜನೆ ಕೋರ್ಸ್ ಪರಿಚಯ
ಏನಿದು PMFME ಯೋಜನೆ? ಮತ್ತು ಅದರ ಪ್ರಯೋಜನಗಳು
ODOP (ಒಂದು ಜಿಲ್ಲೆ ಒಂದು ಉತ್ಪನ್ನ
ವೈಯಕ್ತಿಕ ಉದ್ಯಮಗಳು ಮತ್ತು ಗುಂಪು ಉದ್ಯಮಗಳಿಗೆ PMFME ಯೋಜನೆ
ಮೂಲಸೌಕರ್ಯ ಅಭಿವೃದ್ಧಿಗಾಗಿ ಬೆಂಬಲ
ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್ ಬೆಂಬಲ
PMFME ಯೋಜನೆಯ ಮೂಲಕ ಸಂಶೋಧನೆ ಮತ್ತು ವಿಸ್ತರಣೆಗೆ ತಂತ್ರಗಳು
ಫಂಡಿಂಗ್ ಮತ್ತು ಬಡ್ಡಿದರಗಳು
ಅಗತ್ಯ ದಾಖಲೆ ಮತ್ತು ಆನ್‌ಲೈನ್ ಮತ್ತು ಆಫ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ
ಸಾರಾಂಶ ಮತ್ತು FAQಗಳು
- ಮೈಕ್ರೋ ಫುಡ್ ಪ್ರೊಸೆಸಿಂಗ್ ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಯಸುವ ಮಹತ್ವಾಕಾಂಕ್ಷಿ ಉದ್ಯಮಿಗಳು
- PMFME ಯೋಜನೆಯಡಿಯಲ್ಲಿ ತಮ್ಮ ಬಿಸಿನೆಸ್ ಅನ್ನು ವಿಸ್ತರಿಸಲು ಬಯಸುವ ಮೈಕ್ರೋ ಫುಡ್ ಪ್ರೊಸೆಸಿಂಗ್ ಮಾಡುವವರು
- ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಯೋಜನೆಯ ಪ್ರಯೋಜನಗಳು ಮತ್ತು ವಿವರಗಳನ್ನು ಅರ್ಥಮಾಡಿಕೊಳ್ಳಲು ಆಸಕ್ತಿ ಹೊಂದಿರುವ ವ್ಯಕ್ತಿಗಳು
- PMFME ಯೋಜನೆಯ ಲಾಭವನ್ನು ಪಡೆಯುವ ನಿಟ್ಟಿನಲ್ಲಿ ಅದರ ಅರ್ಹತಾ ಮಾನದಂಡಗಳ ಕುರಿತು ಮಾರ್ಗದರ್ಶನವನ್ನು ಬಯಸುವವರು
- ತಮ್ಮ ಉದ್ಯಮಶೀಲತೆಯ ಪ್ರಯಾಣವನ್ನು ಪ್ರಾರಂಭಿಸಲು ಮೈಕ್ರೋ ಫುಡ್ ಪ್ರೊಸೆಸಿಂಗ್ ಲೋನ್ ಅನ್ನು ಪಡೆಯಲು ಆಸಕ್ತಿ ಹೊಂದಿರುವ ಯಾರಾದರೂ
- PMFME ಯೋಜನೆಯ ಸಮಗ್ರ ಒಳನೋಟಗಳು, ಅದರ ಪ್ರಯೋಜನಗಳು ಮತ್ತು ಅದು ಹೇಗೆ ಮೈಕ್ರೋ ಫುಡ್ ಪ್ರೊಸೆಸಿಂಗ್ ಉದ್ಯಮಗಳನ್ನು ಉತ್ತೇಜಿಸುತ್ತದೆ
- ಈ ಯೋಜನೆಯಡಿಯಲ್ಲಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಬಿಸಿನೆಸ್ ಗಳ ಫಾರ್ಮಲೈಸೇಶನ್ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳುವುದು
- ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಯೋಜನೆಯ ಅರ್ಹತಾ ಮಾನದಂಡಗಳ ಬಗ್ಗೆ ಜ್ಞಾನ
- ಮೈಕ್ರೋ ಫುಡ್ ಪ್ರೊಸೆಸಿಂಗ್ ಯೂನಿಟ್ ಗಾಗಿ ಸಬ್ಸಿಡಿಗಳು, ಸಾಲಗಳು ಮತ್ತು ತಾಂತ್ರಿಕ ಸಹಾಯದ ಬಗ್ಗೆ ಮಾಹಿತಿಯನ್ನು ಪಡೆಯಿರಿ
- ನಿಮ್ಮ ಬಿಸಿನೆಸ್ ಅನ್ನು ಬೆಂಬಲಿಸುವ ನಿಟ್ಟಿನಲ್ಲಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಲೋನ್‌ಗಳನ್ನು ಪಡೆಯಲು ಹಂತ-ಹಂತದ ಮಾರ್ಗದರ್ಶನ
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...