ffreedom appಲ್ಲಿ ಲಭ್ಯವಿರುವ ನಮ್ಮ ಸಮಗ್ರ ಕೋರ್ಸ್‌ನೊಂದಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಯೋಜನೆಯ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಯಿರಿ. ನಮ್ಮ ಮಾರ್ಗದರ್ಶಕರಾದ ಅನಿಲ್ ಸುಂದರ್ ಅವರ ನೇತೃತ್ವದಲ್ಲಿ ಈ ಕೋರ್ಸ್ ಸಿದ್ಧಗೊಂಡಿದ್ದು, ಇದು NRLM ಯೋಜನೆ ಮತ್ತು ಅದರ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಾಯೋಗಿಕ ಒಳನೋಟಗಳ ಬಗ್ಗೆ ಆಳವಾದ ಜ್ಞಾನವನ್ನು ನಿಮಗೆ ಒದಗಿಸುತ್ತದೆ.
ಈ ಕೋರ್ಸ್ ಉದ್ದಕ್ಕೂ, ನೀವು NRLM ಯೋಜನೆಯ ಜಟಿಲತೆಗಳ ಬಗ್ಗೆ ಕಲಿಯುವಿರಿ. ಜೊತೆಗೆ ನೀವು ಅದರ ವಿವರವಾದ ಫ್ರೇಮ್ ವರ್ಕ್, ಅರ್ಹತಾ ಮಾನದಂಡಗಳು ಮತ್ತು ವ್ಯಾಪಕ ಶ್ರೇಣಿಯ ಅವಕಾಶಗಳನ್ನು ಅನ್ವೇಷಿಸುತ್ತೀರಿ. ಗ್ರಾಮೀಣ ಸಮುದಾಯಗಳನ್ನು ಸಶಕ್ತೀಕರಣಗೊಳಿಸುವಲ್ಲಿ, ಆಂಟ್ರಾಪ್ರೆನ್ಯೂರ್ಷಿಪ್ ಅನ್ನು ಉತ್ತೇಜಿಸುವಲ್ಲಿ ಮತ್ತು ಬಡತನವನ್ನು ನಿರ್ಮೂಲನೆ ಮಾಡುವಲ್ಲಿ NRLM ನ ಮಹತ್ವದ ಪಾತ್ರದ ಬಗ್ಗೆ ತಿಳಿಯಿರಿ.
NRLM ಸ್ಕೀಮ್‌ನ ಬೇಸಿಕ್ ಪ್ರಿನ್ಸಿಪಲ್ ಅನ್ನು ಅರ್ಥಮಾಡಿಕೊಳ್ಳುವುದರಿಂದ ಹಿಡಿದು ಅದನ್ನು ಇಂಪ್ಲಿಮೆಂಟೇಷನ್ ಮಾಡುವವರೆಗೆ, ಅದರ ಪ್ರತಿಯೊಂದು ಅಂಶದ ಬಗ್ಗೆ ನಮ್ಮ ತಜ್ಞರು ನಿಮಗೆ ಅಗತ್ಯ ಮಾರ್ಗದರ್ಶನವನ್ನು ಮಾಡಲಿದ್ದಾರೆ.
ಈ ಸರ್ಕಾರದ ಉಪಕ್ರಮದಿಂದ ಹೆಚ್ಚಿನ ಪ್ರಯೋಜನಗಳನ್ನು ಹೇಗೆ ಪಡೆಯುವುದು ಮತ್ತು ಅದು ನಿಮ್ಮ ವೈಯಕ್ತಿಕ ಮತ್ತು ಸಮುದಾಯದ ಬೆಳವಣಿಗೆಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯಿರಿ.
ಅನಿಲ್ ಸುಂದರ್ ಅವರ ಪರಿಣತಿಯೊಂದಿಗೆ ಯಶಸ್ವಿ ಕೇಸ್ ಸ್ಟಡೀಸ್ ಗಳ ಬಗ್ಗೆ ಮತ್ತು ಉತ್ತಮ ಅಭ್ಯಾಸಗಳ ಬಗ್ಗೆ ನೀವು ಮೌಲ್ಯಯುತ ಒಳನೋಟಗಳನ್ನು ಪಡೆಯುತ್ತೀರಿ. ಇದು NRLM ಯೋಜನೆಯ ಲಾಭವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮಗೆ ಅನುವು ಮಾಡಿಕೊಡುತ್ತದೆ.
ಈಗಲೇ ffreedom appಲ್ಲಿ ಈ ಕೋರ್ಸ್‌ಗೆ ಸೇರಿ ಮತ್ತು NRLM ಯೋಜನೆಯ ಮೂಲಕ ಉಜ್ವಲ ಮತ್ತು ಸಮೃದ್ಧವಾದ ಭವಿಷ್ಯದತ್ತ ನಿಮ್ಮ ಹೆಜ್ಜೆಯನ್ನು ಇರಿಸಿ. ಈ ಸರ್ಕಾರದ ಉಪಕ್ರಮದ ಅಡಿಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಿರುವ ಎಲ್ಲ ಜ್ಞಾನವನ್ನು ಪಡೆಯುವ ಮೂಲಕ ನಿಮ್ಮನ್ನು ಮತ್ತು ನಿಮ್ಮ ಸಮುದಾಯವನ್ನು ಸಶಕ್ತಗೊಳಿಸಿ. ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಗತ ಬೆಳವಣಿಗೆಗಾಗಿ NRLM ಯೋಜನೆಯ ನಿಜವಾದ ಸಾಮರ್ಥ್ಯವನ್ನು ತಿಳಿಯುವ ನಿಟ್ಟಿನಲ್ಲಿ ಒದಗಿಸಲಾಗಿರುವ ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಇಂದೇ ಈ ಕೋರ್ಸ್ ಗೆ ನೊಂದಾಯಿಸಿಕೊಳ್ಳಿ!
DAY–NRLM ಕೋರ್ಸ್ ಪರಿಚಯ
DAY–NRLM ಸ್ಕೀಮ್ ಅರ್ಥ ಮಾಡಿಕೊಳ್ಳುವುದು
ಸ್ವ ಸಹಾಯ ಗುಂಪು ರಚನೆ
ಅರ್ಹತಾ ಮಾನದಂಡಗಳು ಮತ್ತು ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು
ಅಗತ್ಯವಿರುವ ದಾಖಲೆಗಳು ಮತ್ತು ಸಾಲದ ಅರ್ಜಿ ಪ್ರಕ್ರಿಯೆ
ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ಸಬ್ವೆನ್ಶನ್ ಮತ್ತು ಸಾಲ ಮರುಪಾವತಿ
NRLM ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ
NRLM ಅಡಿಯಲ್ಲಿ ಉಪ ಯೋಜನೆಗಳು - ಆಜೀವಿಕಾ ಗ್ರಾಮೀಣ ಎಕ್ಸ್‌ಪ್ರೆಸ್ ಯೋಜನೆ
NRLM ಅಡಿಯಲ್ಲಿ ಮಹಿಳಾ ಕಿಸಾನ್ ಸಶಕ್ತಿಕರಣ ಪರಿಯೋಜನಾ (MKSP
NRLM ಅಡಿಯಲ್ಲಿ ಸ್ಟಾರ್ಟ್-ಅಪ್ ವಿಲೇಜ್ ಎಂಟರ್‌ಪ್ರೆನ್ಯೂರ್‌ಶಿಪ್ ಪ್ರೋಗ್ರಾಂ
ಪದೇ ಪದೇ ಕೇಳಲಾಗುವ ಪ್ರಶ್ನೆಗಳು
- NRLM ಯೋಜನೆಯ ಬಗ್ಗೆ ಮತ್ತು ಅದರ ಪ್ರಯೋಜನಗಳ ಬಗ್ಗೆ ಅರ್ಥಮಾಡಿಕೊಳ್ಳಲು ಆಸಕ್ತಿ ಹೊಂದಿರುವ ವ್ಯಕ್ತಿಗಳು
- NRLM ಯೋಜನೆಯ ಲಾಭವನ್ನು ಪಡೆಯಲು ಬಯಸುವ ಉದ್ಯಮಿಗಳು
- NRLM ಯೋಜನೆಯ ಮೂಲಕ ತಮ್ಮ ಸಮುದಾಯಗಳ ಅಭಿವೃದ್ಧಿ ಮಾಡಲು ಬಯಸುವ ಗ್ರಾಮೀಣ ಸಮುದಾಯದ ಮುಖಂಡರು ಮತ್ತು ಸದಸ್ಯರು
- NRLM ಯೋಜನೆಯ ಇಂಪ್ಲಿಮೆಂಟೇಷನ್ ಅಥವಾ ಮೇಲ್ವಿಚಾರಣೆಯಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು
- ಗ್ರಾಮೀಣ ಅಭಿವೃದ್ಧಿ ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ಸಂಶೋಧಕರು
- NRLM ಯೋಜನೆ ಮತ್ತು ಅದರ ಪ್ರಮುಖ ವಿವರಗಳ ಬಗ್ಗೆ ಸಮಗ್ರ ಜ್ಞಾನವನ್ನು ಪಡೆದುಕೊಳ್ಳಿ
- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಮತ್ತು ಅದರ ಉದ್ದೇಶಗಳ ಬಗ್ಗೆ ತಿಳಿಯಿರಿ
- ಅರ್ಹತಾ ಮಾನದಂಡಗಳನ್ನು ಅರ್ಥಮಾಡಿಕೊಳ್ಳಿ ಮತ್ತು NRLM ಯೋಜನೆಯ ಪ್ರಯೋಜನಗಳನ್ನು ಹೇಗೆ ಪಡೆಯುವುದು ಎಂದು ತಿಳಿಯಿರಿ
- NRLM ಯೋಜನೆಯಿಂದ ಪ್ರಯೋಜನವನ್ನು ಪಡೆದ ವ್ಯಕ್ತಿಗಳ ಯಶಸ್ವಿ ಕೇಸ್ ಸ್ಟಡೀಸ್ ಮತ್ತು ಉತ್ತಮ ಅಭ್ಯಾಸಗಳನ್ನು ಅನ್ವೇಷಿಸಿ
- ವೈಯಕ್ತಿಕ ಮತ್ತು ಸಮುದಾಯ ಅಭಿವೃದ್ಧಿಗಾಗಿ NRLM ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪ್ರಾಯೋಗಿಕ ಜ್ಞಾನವನ್ನು ಪಡೆಯಿರಿ
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...