ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಿದ್ದಾರೆ. ಜನರು ಸಾವಯವ ಪದ್ಧತಿ ಮೂಲಕ ಬೆಳೆದ ಆಹಾರವನ್ನು ಸ್ವೀಕರಿಸಿ ಆರೋಗ್ಯವಾಗಿರಲು ಬಯಸುತ್ತಿದ್ದಾರೆ. ಈ ದೃಷ್ಟಿಯಿಂದ ಬಹಳಷ್ಟು ಕೃಷಿಕರು ತಮ್ಮ ಭೂಮಿಯಲ್ಲಿ ಸಾವಯವ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳುವ ಮೂಲಕ ರಾಸಾಯನಿಕ ರಹಿತವಾದ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಸಾವಯವ ಪದ್ದತಿಯನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಒಟ್ಟಾರೆ ಕೃಷಿಯ ಖರ್ಚನ್ನು ತಗ್ಗಿಸಬಹುದಾಗಿದೆ. ಈ ಪದ್ದತಿಯಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ ಮತ್ತು ಅದರ ಮೂಲಕ ಆರೋಗ್ಯಯುತವಾದ ಬೆಳೆಗಳನ್ನು ಬೆಳೆಯಲು ಸಹಾಯವಾಗುತ್ತದೆ. ಈ ಕೃಷಿ ಪದ್ದತಿಯಿಂದ ಗೊಬ್ಬರಗಳು ಮತ್ತು ಕೀಟನಾಶಕಗಳನ್ನು ನೈಸರ್ಗಿಕ ವಸ್ತುಗಳನ್ನು ಬಳಸಿ ತಯಾರಿಸುವುದರಿಂದ ರಾಸಾಯನಿಕ ಕೃಷಿ ಗೊಬ್ಬರ ಮತ್ತು ಕೀಟನಾಶಕದ ಮೇಲಿನ ಅವಲಂಬನೆ ಕಡಿಮೆಯಾಗಿತ್ತದೆ.
ಈ ಕೃಷಿ ಪದ್ದತಿಯನ್ನು ಕೃಷಿಕರು ತಮ್ಮ ಭೂಮಿಯಲ್ಲಿ ಅಳವಡಿಸಿಕೊಳ್ಳುವುದರಿಂದ ಉತ್ತಮವಾದ ಲಾಭವನ್ನು ಗಳಿಸಲು ಸಾಧ್ಯವಿದೆ. ಸಾವಯವ ಪದ್ಧತಿ ಮೂಲಕ ಬೆಳೆಯುವ ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಮಾರುಕಟ್ಟೆಯಲ್ಲಿ ಇದಕ್ಕೆ ಉತ್ತಮ ಬೆಲೆಯೂ ಸಹ ಸಿಗುತ್ತದೆ. ಈ ಕೃಷಿ ಪದ್ದತಿಯನ್ನು ಕಡಿಮೆ ಭೂಮಿಯಲ್ಲಿ ಸಹ ಅಳವಡಿಸಿಕೊಂಡು ಉತ್ತಮ ಬೆಳೆಯನ್ನು ಬೆಳೆಯಲು ಸಾಧ್ಯವಿದೆ.
ಈ ಅಂಶಗಳನ್ನು ಗಮನಿಸಿ ffreedom ಅಪ್ಲಿಕೇಶನ್ ತುಂಡು ಭೂಮಿಯಲ್ಲಿ ಸಾವಯವ ಕೃಷಿ ಕುರಿತ ಸಮಗ್ರ ಕೋರ್ಸ್ ಅನ್ನು ಸಿದ್ಧಪಡಿಸಿದೆ. ಈ ಕೋರ್ಸ್ ಮೂಲಕ ನೀವೂ ಸಹ ಅದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಕೋರ್ಸ್ ನ ವಿವರ.
ಮಾರ್ಗದರ್ಶಕರ ಹಿನ್ನಲೆ ಮತ್ತು ಸಾಧನೆಯ ಹಾದಿ.
ಸಾವಯವ ಕೃಷಿ ಅಂದರೇನು ಎನ್ನುವ ಬಗ್ಗೆ
ಈ ಕೃಷಿ ಪದ್ದತಿಯಲ್ಲಿ ಗೊಬ್ಬರವನ್ನು ತಯಾರಿಸುವ ಬಗ್ಗೆ.
ಈ ಪದ್ದತಿಗೆ ಅವಶ್ಯವಿರುವ ನೀರಿನ ವ್ಯವಸ್ಥೆಯನ್ನು ಮಾಡುವ ಬಗ್ಗೆ.
ಈ ಕೃಷಿಗೆ ಅಗತ್ಯವಿರುವ ಕಾರ್ಮಿಕರ ಬಗ್ಗೆ.
ಈ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ಗಳಿಕೆ ಮಾಡುವ ಬಗ್ಗೆ.
ಈ ಕೃಷಿಯಲ್ಲಿ ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳ ಬಗ್ಗೆ.
ಈ ಬಿಸಿನೆಸ್ ನ ಆಸಕ್ತರಿಗೆ ಉತ್ತಮ ಸಲಹೆ.
- ನೀವು ಕೃಷಿಕರಾಗಿದ್ದರೆ, ಈ ಕೋರ್ಸ್ ನಿಮಗೆ ಹೆಚ್ಚು ಸೂಕ್ತ.
- ನಿಮ್ಮ ಬಳಿ ಸಣ್ಣದಾದ ಕೃಷಿ ಭೂಮಿ ಇದ್ದರೆ, ನೀವು ಸಹ ಈ ಕೋರ್ಸ್ ಅನ್ನು ಪರಿಗಣಿಸಬಹುದು.
- ನೀವು ಸಾವಯವ ಕೃಷಿ ಮಾಡಲು ಬಯಸಿದ್ದರೆ, ಈ ಕೋರ್ಸ್ ಅನ್ನು ನೀವು ಪರಿಗಣಿಸಬಹುದು.
- ನಿಮಗೆ ಸಾವಯವ ಕೃಷಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳುವ ಆಸಕ್ತಿ ಇದ್ದರೆ, ನೀವು ಕೂಡ ಈ ಕೋರ್ಸ್ ಅನ್ನು ಪರಿಗಣಿಸಬಹುದು.
- ಸಾವಯವ ಕೃಷಿ ಅಂದರೇನು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳುತ್ತೀರಿ.
- ಈ ಕೃಷಿ ಪದ್ದತಿಯಲ್ಲಿ ಗೊಬ್ಬರವನ್ನು ತಯಾರಿಸುವ ಕುರಿತಂತೆ ವಿವರವಾದ ಮಾಹಿತಿಯನ್ನು ತಿಳಿದುಕೊಳ್ಳುತ್ತೀರಿ.
- ಸಾವಯವ ಕೃಷಿ ಪದ್ದತಿಯಲ್ಲಿ ಗೊಬ್ಬರವನ್ನು ತಯಾರಿಸುವ ಬಗ್ಗೆ ತಿಳಿದುಕೊಳ್ಳುತ್ತೀರಿ.
- ಈ ಕೃಷಿ ಪದ್ದತಿಯನ್ನು ಅಳವಡಿಸಿಕೊಂಡು ಉತ್ತಮ ಗಳಿಕೆ ಮಾಡುವ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳುತ್ತೀರಿ.
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...