ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (PMEGP) ಎನ್ನುವುದು ಸರ್ಕಾರದ ಉಪಕ್ರಮವಾಗಿದ್ದು, ಉದ್ಯಮಿಗಳಿಗೆ ಉತ್ಪಾದನೆ, ಸೇವೆ ಮತ್ತು ಬಿಸಿನೆಸ್ ಕ್ಷೇತ್ರಗಳಲ್ಲಿ ಸೂಕ್ಷ್ಮ ಉದ್ಯಮಗಳನ್ನು ಸ್ಥಾಪಿಸಲು ಹಣಕಾಸಿನ ನೆರವು ನೀಡುತ್ತದೆ. PMEGP ಯೋಜನೆಯು ಅರ್ಹ ಅಭ್ಯರ್ಥಿಗಳಿಗೆ ಸಾಲವನ್ನು ಒದಗಿಸುವ ಪ್ರಕ್ರಿಯೆಯನ್ನು ವಿವರಿಸುತ್ತದೆ. ಅವರ ಉದ್ಯಮಗಳ ಸ್ಥಾಪನೆಗೆ ಅನುಕೂಲ ಒದಗಿಸುತ್ತದೆ.
PMEGP ಸಾಲ ಯೋಜನೆಯಡಿಯಲ್ಲಿ, ಉದ್ಯಮಿಗಳು ತಮ್ಮ ಬಿಸಿನೆಸ್‌ನ ಸ್ವರೂಪ ಮತ್ತು ನಿಧಿಯ ಲಭ್ಯತೆಯ ಆಧಾರದ ಮೇಲೆ ಸರ್ಕಾರದಿಂದ 10 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. PMEGP ಸಾಲ ಪ್ರಕ್ರಿಯೆಯು ಗೊತ್ತುಪಡಿಸಿದ ಅಧಿಕಾರಿಗಳಿಗೆ ಯೋಜನೆಯ ಪ್ರಸ್ತಾವನೆಯನ್ನು ಸಲ್ಲಿಸುವುದರ ಮಾಹಿತಿ ಒಳಗೊಂಡಿರುತ್ತದೆ. ಅವರು ಬಿಸಿನೆಸ್ ಕಲ್ಪನೆಯ ಕಾರ್ಯಸಾಧ್ಯತೆ ಮತ್ತು ಉದ್ಯೋಗ ಸೃಷ್ಟಿಸುವ ಸಾಮರ್ಥ್ಯವನ್ನು ನಿರ್ಣಯಿಸುತ್ತಾರೆ.
PMEGP ಸಾಲಕ್ಕೆ ಅರ್ಹರಾಗಲು, ಒಬ್ಬ ವ್ಯಕ್ತಿಯು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು, ಅಗತ್ಯ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಯಾವುದೇ ಸರ್ಕಾರಿ ಸಾಲ ಯೋಜನೆಗಳನ್ನು ಪಡೆದಿರಬಾರದು. ಬಿಸಿನೆಸ್ ಪ್ರಸ್ತಾಪವು ನವೀನ ಮತ್ತು ಕಾರ್ಯಸಾಧ್ಯವಾಗಿರಬೇಕು. ಇದರಿಂದ ಇತರರಿಗೆ ಬಹಳಷ್ಟು ಅನುಕೂಲವಾಗುತ್ತದೆ.
ffreedom Appನಲ್ಲಿರುವ ಈ ಕೋರ್ಸ್ ಅನ್ನು PMEGP ಯೋಜನೆಯ ವಿವರಗಳು, PMEGP ಸಾಲ ಪ್ರಕ್ರಿಯೆ ಮತ್ತು ಅರ್ಹತಾ ಮಾನದಂಡಗಳ ಸಮಗ್ರ ತಿಳುವಳಿಕೆಯನ್ನು ಒದಗಿಸಲು ವಿನ್ಯಾಸಗೊಳಿಸಲಾಗಿದೆ. ಈ ಕೋರ್ಸ್ ಮೂಲಕ, ಮಹತ್ವಾಕಾಂಕ್ಷಿ ಉದ್ಯಮಿಗಳು PMEGP ಸಾಲ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ತಮ್ಮ ಸೂಕ್ಷ್ಮ ಉದ್ಯಮಗಳನ್ನು ಸ್ಥಾಪಿಸುವುದು ಹೇಗೆ ಎಂಬುದನ್ನು ಕಲಿಯಬಹುದು. ಇದು ದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ.
ಕೋರ್ಸ್ ನ ಪರಿಚಯ
PMEGP ಸಾಲ ಯೋಜನೆಯ ಪ್ರಮುಖ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಸಬ್ಸಿಡಿ ಯೋಜನೆಯನ್ನು ಅರ್ಥಮಾಡಿಕೊಳ್ಳುವುದು ಮತ್ತು PMEGP ಸಾಲಗಳಿಗೆ ಬಡ್ಡಿದರಗಳ ಲೆಕ್ಕಾಚಾರ.
PMEGP ಲೋನ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ ಮತ್ತು ದಾಖಲೆಗಳ ಅಗತ್ಯತೆಗಳ ಬಗ್ಗೆ ತಿಳಿಯಿರಿ.
PMEGP ಸಾಲಗಳಿಗೆ ಅರ್ಹವಾದ ಕೈಗಾರಿಕೆಗಳು ಮತ್ತು ವಲಯಗಳ ಪ್ರಕಾರಗಳನ್ನು ಗುರುತಿಸಿ.
PMEGP ಸಾಲಕ್ಕೆ ಅರ್ಜಿ ಸಲ್ಲಿಸುವುದು ಮತ್ತು ಯೋಜನೆಯ ಪ್ರಸ್ತಾವನೆಯನ್ನು ಹೇಗೆ ತಯಾರಿಸುವುದು ಎಂಬುದರ ಕುರಿತು ಹಂತ-ಹಂತದ ಮಾರ್ಗದರ್ಶಿ ಪಡೆಯಿರಿ.
PMEGP ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ಪರಿಗಣಿಸಬೇಕಾದ ಅಂಶಗಳು ಮತ್ತು ವ್ಯವಹಾರ ಕಲ್ಪನೆಯ ಕಾರ್ಯಸಾಧ್ಯತೆಯನ್ನು ಖಚಿತಪಡಿಸಿಕೊಳ್ಳುವುದು.
ನಿಮ್ಮ PMEGP ಲೋನ್‌ಗಾಗಿ EMI ಅನ್ನು ಹೇಗೆ ಲೆಕ್ಕ ಹಾಕುವುದು ಮತ್ತು ಅದಕ್ಕೆ ಅನುಗುಣವಾಗಿ ಮರುಪಾವತಿಯನ್ನು ಯೋಜಿಸುವುದು ಹೇಗೆ ಎಂದು ತಿಳಿಯಿರಿ.
PMEGP ಯೋಜನೆ ಮತ್ತು ಸಾಲ ಪ್ರಕ್ರಿಯೆಯ ಕುರಿತು ಪದೇ ಪದೇ ಕೇಳಲಾಗುವ ಮೂಲಭೂತ ಪ್ರಶ್ನೆಗಳಿಗೆ ಉತ್ತರ ಪಡೆಯಿರಿ.
- ಉತ್ಪಾದನೆ, ಸೇವೆ ಅಥವಾ ಬಿಸಿನೆಸ್ ಕ್ಷೇತ್ರಗಳಲ್ಲಿ ಸೂಕ್ಷ್ಮ ಉದ್ಯಮವನ್ನು ಸ್ಥಾಪಿಸಲು ಬಯಸುವ ಮಹಾತ್ವಾಕಾಂಕ್ಷಿ ಉದ್ಯಮಿಗಳು
- ತಮ್ಮ ಬಿಸಿನೆಸ್ ಕಲ್ಪನೆಯನ್ನು ಕಿಕ್‌ಸ್ಟಾರ್ಟ್ ಮಾಡಲು ಹಣಕಾಸಿನ ನೆರವು ಬಯಸುತ್ತಿರುವ ವ್ಯಕ್ತಿಗಳು
- PMEGP ಸ್ಕೀಮ್ ವಿವರ ಮತ್ತು PMEGP ಸಾಲ ಪ್ರಕ್ರಿಯೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಬಯಸುವ ಜನರು
- PMEGP ಸಾಲ ಯೋಜನೆಗೆ ಅರ್ಹತೆಯ ಮಾನದಂಡಗಳ ಬಗ್ಗೆ ತಿಳಿದುಕೊಳ್ಳಲು ಬಯಸುವ ವ್ಯಕ್ತಿಗಳು
- ಬಿಸಿನೆಸ್ ಉದ್ಯಮವನ್ನು ಸ್ಥಾಪಿಸುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲು ಬಯಸುವ ವ್ಯಕ್ತಿಗಳು
- PMEGP ಯೋಜನೆಯ ವಿವರಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ನಿಮ್ಮ ಬಿಸಿನೆಸ್ ಕಲ್ಪನೆಗಾಗಿ ಲೋನ್ ಪಡೆಯುವ ಪ್ರಕ್ರಿಯೆ
- PMEGP ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತಾ ಮಾನದಂಡಗಳು ಮತ್ತು ದಾಖಲಾತಿಗಳ ಬಗ್ಗೆ ಕಲಿಯುವುದು
- ಯೋಜನೆಯ ಪ್ರಸ್ತಾವನೆಯನ್ನು ಸಿದ್ಧಪಡಿಸುವುದು ಮತ್ತು ಅದರ ಅನುಮೋದನೆಯ ಮೇಲೆ ಪರಿಣಾಮ ಬೀರುವ ಅಂಶಗಳನ್ನು ತಿಳಿದುಕೊಳ್ಳುವುದು
- PMEGP ಯೋಜನೆಯಡಿಯಲ್ಲಿ ಉದ್ಯಮಿಗಳಿಗೆ ಲಭ್ಯವಿರುವ ವಿವಿಧ ಬೆಂಬಲ ಕಾರ್ಯವಿಧಾನಗಳ ಜ್ಞಾನವನ್ನು ಪಡೆಯುವುದು
- ಯಶಸ್ವಿ ಸೂಕ್ಷ್ಮ ಉದ್ಯಮಕ್ಕಾಗಿ ನಾವೀನ್ಯತೆ, ಸುಸ್ಥಿರತೆ ಮತ್ತು ಉದ್ಯೋಗ ಸೃಷ್ಟಿಯ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದು
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್ಗಳು...