ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ಹೇಗೆ ಪ್ರಾರಂಭಿಸಬೇಕು ಎಂದು ನೀವು ಯೋಚಿಸುತ್ತಿದ್ದರೆ ಮತ್ತು ಅದರ ಸಿದ್ದತೆಯನ್ನು ಎಲ್ಲಿಂದ ಪ್ರಾರಂಭಿಸಬೇಕು ಎಂದು ತಿಳಿದುಕೊಳ್ಳಲು ಬಯಸಿದ್ದರೆ, ಈ ಕೋರ್ಸ್ ನಿಮಗೆ ಪರಿಪೂರ್ಣ ಆರಂಭಿಕ ಹಂತದಿಂದ ಮಾಹಿತಿ ಒದಗಿಸಲಿದೆ. "ಸೂಪರ್ ಮಾರ್ಕೆಟ್ ಕೋರ್ಸ್- ಪ್ರತಿ ತಿಂಗಳು 10 ಲಕ್ಷದವರೆಗೆ ಗಳಿಸಿ" ಎಂಬ ಕೋರ್ಸ್ ನಿಮಗೆ ಯಶಸ್ವಿ ಉದ್ಯಮವನ್ನು ಕಟ್ಟಲು ಮತ್ತು ಮುನ್ನಡೆಸಲು ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳನ್ನು ಒದಗಿಸುತ್ತದೆ. ಭಾರತದಲ್ಲಿ ಯಶಸ್ವಿ ಸೂಪರ್ ಮಾರ್ಕೆಟ್ ಬಿಸಿನೆಸ್ ನಿರ್ಮಿಸುವ ನಿಟ್ಟಿನಲ್ಲಿ ಜ್ಞಾನವನ್ನು ನೀಡಲು ಅನುಭವಿ ಉದ್ಯಮ ತಜ್ಞರು ಈ ಕೋರ್ಸ್ ಅನ್ನು ಮುನ್ನಡೆಸುತ್ತಾರೆ.
ಈ ಕೋರ್ಸ್ ಮಾರ್ಕೆಟ್ ರಿಸರ್ಚ್, ಬಿಸಿನೆಸ್ ಪ್ಲಾನ್ , ಹಣಕಾಸು ನಿರ್ವಹಣೆ, ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್, ಆಪರೇಷನ್ಸ್ ಮ್ಯಾನೇಜ್ಮೆಂಟ್ ಮತ್ತು ಕಸ್ಟಮರ್ ಸರ್ವಿಸ್ ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡಿದೆ. ಸೂಕ್ತವಾದ ಗ್ರಾಹಕರ ನೆಲೆಯನ್ನು ಗುರುತಿಸಲು ಮತ್ತು ಗುರಿಯಾಗಿಸಲು ಮಾರ್ಕೆಟ್ ರಿಸರ್ಚ್ ಅನ್ನು ಹೇಗೆ ನಡೆಸುವುದು, ಜೊತೆಗೆ ಸೂಪರ್ ಮಾರ್ಕೆಟ್ ಬಿಸಿನೆಸ್ ನ ಯಶಸ್ವೀ ತಂತ್ರಗಳನ್ನು ಮತ್ತು ಗುರಿಗಳನ್ನು ವಿವರಿಸುವ ನಿಟ್ಟಿನಲ್ಲಿ ಸೂಪರ್ ಮಾರ್ಕೆಟ್ ಬಿಸಿನೆಸ್ ಪ್ಲಾನ್ ಅನ್ನು ಹೇಗೆ ಅಭಿವೃದ್ಧಿಪಡಿಸುವುದು ಜೊತೆಗೆ ಬಜೆಟಿಂಗ್ ಮತ್ತು ಫೋರ್ ಕ್ಯಾಸ್ಟಿಂಗ್ ಮಾಡುವುದನ್ನು ಇದು ಒಳಗೊಂಡಿರುತ್ತದೆ. ಇದರೊಟ್ಟಿಗೆ ಹಣಕಾಸಿನ ಯೋಜನೆಯನ್ನು ಸಹ ಹೇಗೆ ರೂಪಿಸಬೇಕು ಎಂಬುದನ್ನು ನೀವು ಇಲ್ಲಿ ಕಲಿಯುವಿರಿ.
ಹೆಚ್ಚುವರಿಯಾಗಿ, ಪ್ರಬಲ ಬ್ರಾಂಡ್ ಅನ್ನು ಹೇಗೆ ನಿರ್ಮಿಸುವುದು ಮತ್ತು ಪೊಟೆನ್ಷಿಯಲ್ ಗ್ರಾಹಕರನ್ನು ತಲುಪಲು ಪರಿಣಾಮಕಾರಿಯಾಗಿ ಹೇಗೆ ಮಾರ್ಕೆಟಿಂಗ್ ತಂತ್ರಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಸೂಪರ್ ಮಾರ್ಕೆಟ್ ಬಿಸಿನೆಸ್ ಗೆ ಅಗತ್ಯವಿರುವ ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್‌ನ ಪ್ರಾಮುಖ್ಯತೆಯ ಬಗ್ಗೆ ಕೂಡ ನೀವು ಕಲಿಯುವಿರಿ. ದಾಸ್ತಾನು ನಿರ್ವಹಣೆ, ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ನಿರ್ವಹಣೆ ಸೇರಿದಂತೆ ವಿವಿಧ ಕಾರ್ಯಾಚರಣೆಗಳ ನಿರ್ವಹಣೆಯ ಬಗ್ಗೆ ವಿವರವಾಗಿ ಕಲಿಯುವಿರಿ.
ಈ ಕೋರ್ಸ್ ಗ್ರಾಹಕ ಸೇವೆಯ ಪ್ರಾಮುಖ್ಯತೆ ಬಗ್ಗೆ ಮತ್ತು ಗ್ರಾಹಕರಿಗೆ ಸಕಾರಾತ್ಮಕ ಅನುಭವವನ್ನು ಹೇಗೆ ನೀಡುವುದು ಎಂಬುದರ ಬಗ್ಗೆ ಅಗತ್ಯ ಮಾಹಿತಿಯನ್ನು ಇದು ನೀಡುತ್ತದೆ. ಇದರ ಜೊತೆಗೆ ನಿಷ್ಠಾವಂತ ಗ್ರಾಹಕರ ನೆಲೆಯನ್ನು ಹೇಗೆ ನಿರ್ಮಿಸುವುದು, ಗ್ರಾಹಕರ ರಿಟೆಂಷನ್ ಅನ್ನು ಹೇಗೆ ಹೆಚ್ಚಿಸುವುದು ಮತ್ತು ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ನ ಖ್ಯಾತಿಯನ್ನು ಧನಾತ್ಮಕವಾಗಿ ಹೇಗೆ ನಿರ್ಮಿಸುವುದು ಎಂಬುದನ್ನು ನೀವು ಕಲಿಯುವಿರಿ.
ಯಶಸ್ವಿ ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ಪ್ರಾರಂಭಿಸಲು ಮತ್ತು ಮುನ್ನಡೆಸಲು ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಈ ಕೋರ್ಸ್ ನಿಮಗೆ ನೀಡುತ್ತದೆ. ತಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಲು ಬಯಸುವ ಬಿಸಿನೆಸ್ ಮಾಲೀಕರಿಗೆ ಕೂಡ ಇದು ಹೆಚ್ಚು ಸೂಕ್ತವಾಗಿದೆ.
ಪ್ರಮುಖ ಟ್ರೆಂಡ್ ಗಳು ಮತ್ತು ಅವಕಾಶಗಳನ್ನು ಒಳಗೊಂಡಂತೆ ಸೂಪರ್ ಮಾರ್ಕೆಟ್ ಬಿಸಿನೆಸ್ ನ ಅವಲೋಕನ ಪಡೆಯಿರಿ.
ನಮ್ಮ ಅನುಭವಿ ಮಾರ್ಗದರ್ಶಕರ ಹಿನ್ನಲೆ ಮತ್ತು ಅವರ ಸಾಧನೆಯ ಹಾದಿ ಬಗ್ಗೆ ತಿಳಿಯಿರಿ.
ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ನಲ್ಲಿ ನಿಮ್ಮ ಬಂಡವಾಳವನ್ನು ಸರಿಯಾಗಿ ನಿರ್ವಹಿಸಲು ಸಲಹೆಗಳು ಮತ್ತು ತಂತ್ರಗಳ ಬಗ್ಗೆ ಕಲಿಯಿರಿ.
ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ಗೆ ಸರಿಯಾದ ಸ್ಥಳವನ್ನು ಆಯ್ಕೆ ಮಾಡುವ ಬಗ್ಗೆ ವಿವರವಾಗಿ ತಿಳಿಯಿರಿ.
ಲೈಸೆನ್ಸ್ ಮತ್ತು ಪರ್ಮಿಟ್ ಗಳು ಸೇರಿದಂತೆ ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ನೋಂದಾಯಿಸುವ ಅಗತ್ಯ ಹಂತಗಳ ಬಗ್ಗೆ ತಿಳಿಯಿರಿ.
ನಮ್ಮ ಸಲಹೆಗಳೊಂದಿಗೆ ಪರಿಣಾಮಕಾರಿಯಾಗಿ ಮಾನವ ಸಂಪನ್ಮೂಲವನ್ನು ನಿರ್ವಹಣೆ ಮಾಡಿ.
ಬಿಸಿನೆಸ್ ಬೆಳವಣಿಗೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಉತ್ತಮ ಮಾರ್ಕೆಟಿಂಗ್ ಮತ್ತು ಬಲವಾದ ಬ್ರ್ಯಾಂಡ್ ಅನ್ನು ನಿರ್ಮಿಸುವ ಬಗ್ಗೆ ತಿಳಿಯಿರಿ.
ಗ್ರಾಹಕರನ್ನು ಆಕರ್ಷಿಸುವ ನಿಟ್ಟಿನಲ್ಲಿ ಉತ್ತಮ ಸ್ಟೋರ್ ಇಂಟೀರಿಯರ್ ಡಿಸೈನ್ ಮಾಡುವ ಬಗ್ಗೆ ತಿಳಿಯಿರಿ.
ಪ್ರಾಡಕ್ಟ್ ಪ್ಲೇಸ್ ಮೆಂಟ್ ಅನ್ನು ಅತ್ಯುತ್ತಮವಾಗಿಸಿ ಮತ್ತು ಮಾರಾಟವನ್ನು ಗರಿಷ್ಠಗೊಳಿಸಿ.
ಉತ್ತಮ ಗುಣಮಟ್ಟದ ಉತ್ಪನ್ನಗಳ ಸ್ಥಿರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪೂರೈಕೆದಾರರೊಂದಿಗೆ ಬಲವಾದ ಪಾಲುದಾರಿಕೆಯನ್ನು ನಿರ್ಮಿಸಿ.
ನಿಮ್ಮ ಮಾರಾಟವನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಆಕರ್ಷಕ ರಿಯಾಯಿತಿಗಳನ್ನು ಗ್ರಾಹಕರಿಗೆ ನೀಡಿ.
ನಿಮ್ಮ ಇನ್ವೆಂಟರಿಗಳನ್ನು ಟ್ರ್ಯಾಕ್ ಮಾಡಿ ಮತ್ತು ಗ್ರಾಹಕರಿಗೆ ಅಗತ್ಯವಿರುವ ಉತ್ಪನ್ನಗಳನ್ನು ನೀವು ಯಾವಾಗಲೂ ಹೊಂದಿರುವಿರಿ ಎಂದು ಖಚಿತಪಡಿಸಿಕೊಳ್ಳಿ.
ಆನ್‌ಲೈನ್ ಆರ್ಡರ್ ಮತ್ತು ಹೋಮ್ ಡೆಲಿವರಿ ಸೇವೆಗಳೊಂದಿಗೆ ಹೆಚ್ಚಿನ ಗ್ರಾಹಕರನ್ನು ತಲುಪಿ.
ನಮ್ಮ ಸಲಹೆಗಳೊಂದಿಗೆ ನಿಮ್ಮ ಸೂಪರ್ ಮಾರ್ಕೆಟ್ ನ ಹಣಕಾಸು ನಿರ್ವಹಣೆಯನ್ನು ಆರೋಗ್ಯಕರವಾಗಿಸಿ.
ಗ್ರಾಹಕರನ್ನು ತೃಪ್ತಿ ಪಡಿಸಲು ಮತ್ತು ರಿಟೆನ್ಷನ್ ಮಾಡಲು ಈ ಕೋರ್ಸ್ ನಲ್ಲಿ ತಿಳಿಸಿಕೊಡುವ ಕಾರ್ಯತಂತ್ರಗಳನ್ನು ಅನುಸರಿಸಿ.
ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ವಿಸ್ತರಿಸಲು ನಮ್ಮ ಸಲಹೆಗಳನ್ನು ಅನುಸರಿಸಿ.
ಸೂಪರ್ ಮಾರ್ಕೆಟ್ ಬಿಸಿನೆಸ್ ಸಂಬಂಧಿಸಿದ ರಿಸ್ಕ್ ಅನ್ನು ಕಡಿಮೆ ಮಾಡಿ ಮತ್ತು ನಿಮ್ಮ ಹೂಡಿಕೆಯನ್ನು ರಕ್ಷಿಸಿ.
ನಿಯಮಗಳಿಗೆ ಬದ್ಧರಾಗಿರಿ ಮತ್ತು ನಿಮ್ಮ ಬಿಸಿನೆಸ್ ನ ಆಡಳಿತಾತ್ಮಕ ಭಾಗವನ್ನು ಸುಲಭವಾಗಿ ನಿರ್ವಹಿಸಿ.
ನಿಮ್ಮ ಸೂಪರ್ ಮಾರ್ಕೆಟ್ ಬಿಸಿನೆಸ್ ಅನ್ನು ಪ್ರಾರಂಭಿಸಲು ಸಿದ್ಧರಾಗಿ ಮತ್ತು ನಿಮ್ಮ ಯಶಸ್ಸಿನ ಪ್ರಯಾಣವನ್ನು ಪ್ರಾರಂಭಿಸಿ!
- ತಮ್ಮ ಸ್ವಂತ ಬಿಸಿನೆಸ್ ಅನ್ನು ಪ್ರಾರಂಭಿಸಲು ಬಯಸುವ ಮಹತ್ವಾಕಾಂಕ್ಷಿ ಸೂಪರ್ ಮಾರ್ಕೆಟ್ ಮಾಲೀಕರು
- ತಮ್ಮ ಕಾರ್ಯಾಚರಣೆಗಳನ್ನು ಸುಧಾರಿಸಲು ಮತ್ತು ತಮ್ಮ ಆದಾಯವನ್ನು ಹೆಚ್ಚಿಸಲು ಬಯಸುವ ಸೂಪರ್ ಮಾರ್ಕೆಟ್ ಬಿಸಿನೆಸ್ ಮಾಲೀಕರು
- ಸೂಪರ್ ಮಾರ್ಕೆಟ್ ಬಿಸಿನೆಸ್ ನಲ್ಲಿ ಆಸಕ್ತಿ ಹೊಂದಿರುವ ಉದ್ಯಮಿಗಳು
- ಹೊಸ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಬಯಸುವ ಸೂಪರ್ ಮಾರ್ಕೆಟ್ ಉದ್ಯಮದ ಮ್ಯಾನೇಜರ್ ಗಳು ಮತ್ತು ಸೂಪರ್ವೈಸರ್ಗಳು
- ಸೂಪರ್ ಮಾರ್ಕೆಟ್ ಮ್ಯಾನೇಜ್ಮೆಂಟ್ ಅಥವಾ ಆಪರೇಷನ್ಸ್ ನಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ವ್ಯಕ್ತಿಗಳು
- ಯಶಸ್ವಿ ಸೂಪರ್ ಮಾರ್ಕೆಟ್ ಬಿಸಿನೆಸ್ ನಿರ್ಮಿಸುವ ಮತ್ತು ನಿರ್ವಹಿಸುವ ಬಗೆಗಿನ ಮೂಲಭೂತ ಅಂಶಗಳು
- ಸ್ಟೋರ್ ಒಳಾಂಗಣ ವಿನ್ಯಾಸ, ಉತ್ಪನ್ನ ವರ್ಗೀಕರಣ, ಪೂರೈಕೆದಾರರ ಸಂಬಂಧ ಮತ್ತು ಸಾಲ ನಿರ್ವಹಣೆ ಮುಂತಾದ ತಂತ್ರಗಳ ಬಗ್ಗೆ ತಿಳಿಯಿರಿ
- ಸೂಪರ್ ಮಾರ್ಕೆಟ್ ಬಿಸಿನೆಸ್ ಗಾಗಿ ಬಿಸಿನೆಸ್ ಪ್ಲಾನ್ ಮತ್ತು ಹಣಕಾಸು ನಿರ್ವಹಣೆಯ ನಿರ್ಣಾಯಕ ಅಂಶಗಳ ಬಗ್ಗೆ ತಿಳಿಯಿರಿ
- ಮಾರ್ಕೆಟಿಂಗ್ ಮತ್ತು ಬ್ರ್ಯಾಂಡಿಂಗ್ ನ ಪ್ರಾಮುಖ್ಯತೆ ಬಗ್ಗೆ ಮತ್ತು ಪರಿಣಾಮಕಾರಿ ಮಾರ್ಕೆಟಿಂಗ್ ತಂತ್ರಗಳ ಬಗ್ಗೆ ತಿಳಿಯಿರಿ
- ದಾಸ್ತಾನು ನಿರ್ವಹಣೆ, ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಮುಂತಾದ ನಿರ್ಣಾಯಕ ಅಂಶಗಳ ಬಗ್ಗೆ ತಿಳಿಯುತ್ತೀರಿ
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...