How to Earn Money From Your Home in India

ಮನೆಯಿಂದಲೇ ಕೆಲಸ ಆರಂಭಿಸಿ ಹಣ ಗಳಿಸಿ

4.8 ರೇಟಿಂಗ್ 10.9k ರಿವ್ಯೂಗಳಿಂದ
2 hrs 36 mins (6 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
₹799
₹1,221
35% ಡಿಸ್ಕೌಂಟ್
ಕೋರ್ಸ್ ಬಗ್ಗೆ

ಆನ್‌ಲೈನ್‌ನಲ್ಲಿ ಹಣ ಸಂಪಾದಿಸಲು ಮತ್ತು ಮನೆಯಿಂದಲೇ ಕೆಲಸ ಮಾಡಲು ಮಾರ್ಗಗಳನ್ನು ಹುಡುಕುತ್ತಿರುವಿರಾ? ಹಾಗಿದ್ದರೆ ಆರ್ಥಿಕ ಸ್ವಾತಂತ್ರ್ಯದತ್ತ ನಿಮ್ಮ ಪ್ರಯಾಣವನ್ನು ಕಿಕ್‌ಸ್ಟಾರ್ಟ್ ಮಾಡಲು ffreedom Appನಲ್ಲಿ ಒದಗಿಸಲಾಗಿರುವ “ಮನೆಯಿಂದಲೇ ಗಳಿಸಿ” ಎಂಬ ಕೋರ್ಸ್ ನಿಮಗೆ ಅತ್ಯುತ್ತಮ ಆಯ್ಕೆ ಆಗಿದೆ. ಸಾಂಕ್ರಾಮಿಕದ ನಂತರದಲ್ಲಿ, ಹಲವಾರು ಜನರು ಪರ್ಯಾಯ ಆದಾಯದ ಮೂಲಗಳನ್ನು ಹುಡುಕುತ್ತಿದ್ದಾರೆ ಅಂತಹವರಿಗೂ ಸಹ ಈ ಕೋರ್ಸ್ ಹೆಚ್ಚು ಪ್ರಯೋಜನಕಾರಿಯಾಗಿದೆ. ಮನೆಯಿಂದಲೇ ಹಣವನ್ನು ಗಳಿಸುವ ವಿವಿಧ ಅವಕಾಶಗಳನ್ನು ಅನ್ವೇಷಿಸಲು ಅಗತ್ಯವಿರುವ ಎಲ್ಲ ಜ್ಞಾನ ಮತ್ತು ಕೌಶಲ್ಯಗಳೊಂದಿಗೆ ನಿಮ್ಮನ್ನು ಸಜ್ಜುಗೊಳಿಸಲು ಈ ಕೋರ್ಸ್ ಅನ್ನು ವಿನ್ಯಾಸಗೊಳಿಸಲಾಗಿದೆ. ನೀವು ಮನೆಯಲ್ಲಿಯೇ ಇರುವ ಪೋಷಕರಾಗಿರಲಿ, ವಿದ್ಯಾರ್ಥಿಯಾಗಿರಲಿ ಅಥವಾ ಹೆಚ್ಚುವರಿ ಆದಾಯವನ್ನು ಗಳಿಸಲು ಬಯಸುವವರಾಗಲಿ ಈ ಕೋರ್ಸ್ ನಿಮ್ಮೆಲ್ಲ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಸಮಗ್ರ ಮಾರ್ಗದರ್ಶಿಯಾಗಿದೆ. 

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
6 ಅಧ್ಯಾಯಗಳು | 2 hrs 36 mins
10m 35s
ಚಾಪ್ಟರ್ 1
ಕೋರ್ಸ್ ನ ಪರಿಚಯ

ಕೋರ್ಸ್ ನ ಪರಿಚಯ

21m 42s
ಚಾಪ್ಟರ್ 2
ಹತ್ತನೇ ತರಗತಿ ಓದಿದ ಈ ಹುಡುಗಿ ಪ್ರಖ್ಯಾತ ಯೂ ಟ್ಯೂಬ್ ಚಾನೆಲ್ ಕಟ್ಟಿದ್ದು ಹೇಗೆ?

ಹತ್ತನೇ ತರಗತಿ ಓದಿದ ಈ ಹುಡುಗಿ ಪ್ರಖ್ಯಾತ ಯೂ ಟ್ಯೂಬ್ ಚಾನೆಲ್ ಕಟ್ಟಿದ್ದು ಹೇಗೆ?

33m 28s
ಚಾಪ್ಟರ್ 3
ಸಂಗೀತ ಮತ್ತು ನೃತ್ಯ ಹೇಳಿಕೊಡುತ್ತಾ ಯಶಸ್ಸಿನ ಜತೆಗೆ ಸಾಕಷ್ಟು ಹಣ ಸಂಪಾದಿಸುತ್ತಿರುವ ಮಹಿಳೆಯ ಯಶೋಗಾಥೆ!

ಸಂಗೀತ ಮತ್ತು ನೃತ್ಯ ಹೇಳಿಕೊಡುತ್ತಾ ಯಶಸ್ಸಿನ ಜತೆಗೆ ಸಾಕಷ್ಟು ಹಣ ಸಂಪಾದಿಸುತ್ತಿರುವ ಮಹಿಳೆಯ ಯಶೋಗಾಥೆ!

24m 3s
ಚಾಪ್ಟರ್ 4
ಸುಪ್ರಸಿದ್ದ ನಟನ ಪತ್ನಿ ಆಗಿದ್ದರೂ ಇವರು ಮನೆಯಿಂದಲೇ ಕೆಲಸ ಆರಂಭಿಸಿದ್ದು ಏಕೆ?

ಸುಪ್ರಸಿದ್ದ ನಟನ ಪತ್ನಿ ಆಗಿದ್ದರೂ ಇವರು ಮನೆಯಿಂದಲೇ ಕೆಲಸ ಆರಂಭಿಸಿದ್ದು ಏಕೆ?

39m 33s
ಚಾಪ್ಟರ್ 5
ಹವ್ಯಾಸದಿಂದ ಹಣ ಸಂಪಾದಿಸುವುದು ಹೇಗೆ ಎಂಬುದನ್ನು ಸಾರುವ ಸ್ಪೂರ್ತಿದಾಯಕ ಕಥೆ!

ಹವ್ಯಾಸದಿಂದ ಹಣ ಸಂಪಾದಿಸುವುದು ಹೇಗೆ ಎಂಬುದನ್ನು ಸಾರುವ ಸ್ಪೂರ್ತಿದಾಯಕ ಕಥೆ!

26m 39s
ಚಾಪ್ಟರ್ 6
ಸೀರೆ, ಒಡವೆ ಮಾರುತ್ತಾ, ತನ್ನೂರಿನ ಗರಿಮೆಯನ್ನು ಸಾರುತ್ತಾ ಮನೆಯಿಂದಲೇ ಹಣಗಳಿಸುತ್ತಿರುವವರ ಕಥೆ!

ಸೀರೆ, ಒಡವೆ ಮಾರುತ್ತಾ, ತನ್ನೂರಿನ ಗರಿಮೆಯನ್ನು ಸಾರುತ್ತಾ ಮನೆಯಿಂದಲೇ ಹಣಗಳಿಸುತ್ತಿರುವವರ ಕಥೆ!

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
people
  • ಮನೆಯಿಂದಲೇ ಹಣ ಸಂಪಾದಿಸಲು ಬಯಸುವ ಯಾರಾದರೂ
  • ತಮ್ಮ ಆದಾಯವನ್ನು ಹೆಚ್ಚಿಸಲು ಅಥವಾ ಸೈಡ್ ಬಿಸಿನೆಸ್ ಪ್ರಾರಂಭಿಸಲು ಬಯಸುವ ವ್ಯಕ್ತಿಗಳು 
  • ತಮ್ಮ ಕುಟುಂಬವನ್ನು ನೋಡಿಕೊಳ್ಳುವ ಜೊತೆಗೆ ಗಳಿಸಲು ಬಯಸುವ ಮನೆಯಲ್ಲಿಯೇ ಇರುವ ಪೋಷಕರು ಅಥವಾ ಕೇರ್ ಗೀವರ್ಸ್ ಗಳು
  • ವಿದ್ಯಾಭ್ಯಾಸ ಮಾಡುವಾಗ ಅಥವಾ ಬೇಸಿಗೆಯ ರಜೆ ಸಮಯದಲ್ಲಿ ಹಣವನ್ನು ಗಳಿಸಲು ಬಯಸುವ ವಿದ್ಯಾರ್ಥಿಗಳು
  • ಪರ್ಯಾಯ ವೃತ್ತಿ ಮಾರ್ಗಗಳನ್ನು ಅನ್ವೇಷಿಸುತ್ತಿರುವ ಮತ್ತು ವರ್ಕ್ ಫ್ರಮ್ ಹೋಂ ಆಯ್ಕೆ ಬಯಸುವ ವ್ಯಕ್ತಿಗಳು
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
self-paced-learning
  • ಫ್ರೀಲ್ಯಾನ್ಸಿಂಗ್, ಕಂಟೆಂಟ್ ಕ್ರಿಯೇಷನ್ ಮತ್ತು ಅಫಿಲಿಯೇಟ್ ಮಾರ್ಕೆಟಿಂಗ್‌ನಂತಹ ವಿವಿಧ ಮೂಲಗಳಿಂದ ಆನ್‌ಲೈನ್‌ನಲ್ಲಿ ಹಣವನ್ನು ಗಳಿಸುವುದು
  • ಆನ್‌ಲೈನ್ ಬಿಸಿನೆಸ್ ಸ್ಥಾಪಿಸಲು ಮತ್ತು ವರ್ಕ್ ಫ್ರಮ್ ಹೋಂ ಕೆಲಸಕ್ಕೆ ಅಗತ್ಯವಿರುವ ಪರಿಕರಗಳು ಮತ್ತು ಸಂಪನ್ಮೂಲಗಳು
  • ಪರ್ಸನಲ್ ಬ್ರ್ಯಾಂಡ್ ಅನ್ನು ನಿರ್ಮಿಸಲು, ಅಭಿವೃದ್ಧಿಪಡಿಸಲು ಮತ್ತು ಬಲವಾದ ಆನ್‌ಲೈನ್ ಉಪಸ್ಥಿತಿಯನ್ನು ನಿರ್ಮಿಸಲು ತಂತ್ರಗಳು
  • ಹೆಚ್ಚಿನ ಆಡಿಯನ್ಸ್ ಅನ್ನು ತಲುಪಲು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಕಂಟೆಂಟ್ ಅನ್ನು ಆಪ್ಟಿಮೈಜ್ ಮಾಡುವುದು ಹೇಗೆ
  • ಟೈಮ್ ಮ್ಯಾನೇಜ್ಮೆಂಟ್ ಮತ್ತು ಕ್ಲೈಂಟ್ ರಿಲೇಷನ್ ಶಿಪ್ ಸೇರಿದಂತೆ ಆನ್‌ಲೈನ್ ಬಿಸಿನೆಸ್ ನಿರ್ವಹಿಸಲು ಮತ್ತು ಬೆಳೆಯಲು ಪ್ರಾಯೋಗಿಕ ಸಲಹೆಗಳು
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ಪ್ರಮಾಣಪತ್ರ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ffreedom-badge
of Completion
This certificate is awarded to
Mrs Veena Rajagopalan

For successfully completing
the ffreedom App online course on the topic of

Earn From Home Course - Explore different ways!

Issued on
12 June 2023

ಈ ಕೋರ್ಸ್ ಅನ್ನು ₹799ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ

ಕೋರ್ಸ್ ವಿಮರ್ಶೆ ಮತ್ತು ತಜ್ಞರ ಸಲಹೆಗಳು
Testmonial Thumbnail image
Testmonial Thumbnail image
Testmonial Thumbnail image
ಸಂಬಂಧಿತ ಕೋರ್ಸ್‌ಗಳು

ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...

ಬಿಸಿನೆಸ್ ಬೇಸಿಕ್ಸ್
ಬಿಸಿನೆಸ್ ಕೋರ್ಸ್ - ನಿಮದೇ ಸ್ವಂತ ಬಿಸಿನೆಸ್ ಶುರು ಮಾಡೋದು ಹೇಗೆ?
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಬಿಸಿನೆಸ್ ಗಾಗಿ ಸರ್ಕಾರದ ಯೋಜನೆಗಳು
ಪಿಎಂಇಜಿಪಿ ಕೋರ್ಸ್ - ಸರ್ಕಾರದಿಂದ 10 ಲಕ್ಷ ಸಾಲ ಪಡೆಯಿರಿ!
₹799
₹1,221
35% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಮ್ಯಾನುಫ್ಯಾಕ್ಚರಿಂಗ್ ಬಿಸಿನೆಸ್ , ಹೋಂ ಬೇಸ್ಡ್ ಬಿಸಿನೆಸ್
ಕ್ಯಾಂಡಲ್ ಮೇಕಿಂಗ್ ಬಿಸಿನೆಸ್ ಕೋರ್ಸ್ - ವರ್ಷಕ್ಕೆ 20 ಲಕ್ಷ ಗಳಿಸಿ!
₹799
₹1,526
48% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಟ್ರಾವೆಲ್ & ಲಾಜಿಸ್ಟಿಕ್ಸ್ ಬಿಸಿನೆಸ್‌ , ಹೋಂ ಬೇಸ್ಡ್ ಬಿಸಿನೆಸ್
ಹೋಮ್ ಸ್ಟೇ ಬಿಸಿನೆಸ್ ಕೋರ್ಸ್ - ವರ್ಷಕ್ಕೆ 20 ಲಕ್ಷ ಗಳಿಸೋದು ಹೇಗೆ?
₹999
₹1,465
32% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ಬಿಸಿನೆಸ್ ಬೇಸಿಕ್ಸ್ , ರಿಟೇಲ್ ಬಿಸಿನೆಸ್
ಯಶಸ್ವಿ ರಿಯಲ್‌ ಎಸ್ಟೇಟ್‌ ಬ್ರೋಕರ್‌ ಆಗುವುದಕ್ಕೆ ಸೂಕ್ತ ಮಾರ್ಗದರ್ಶನ
₹799
₹1,526
48% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಫ್ಯಾಷನ್ & ಕ್ಲಾಥಿಂಗ್ ಬಿಸಿನೆಸ್ , ಹೋಂ ಬೇಸ್ಡ್ ಬಿಸಿನೆಸ್
ಟೈಲರಿಂಗ್ ಕೋರ್ಸ್ ಬೇಸಿಕ್ಸ್
₹999
₹1,953
49% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ಹೋಂ ಬೇಸ್ಡ್ ಬಿಸಿನೆಸ್
ಲಾಭದಾಯಕ ಹೋಮ್ ಬೇಸ್ಡ್ ಅಗರಬತ್ತಿ ಮೇಕಿಂಗ್ ಬಿಸಿನೆಸ್: ವರ್ಷಕ್ಕೆ 7ಲಕ್ಷ ಗಳಿಸಿ
₹999
₹2,199
55% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
Download ffreedom app to view this course
Download