PM Kusum Yojana Course Video

ಸರ್ಕಾರದಿಂದ ಪಿಎಂ-ಕುಸುಮ್ ಯೋಜನೆಯ ಪ್ರಯೋಜನಗಳನ್ನು ಪಡೆಯೋದು ಹೇಗೆ?

4.6 ರೇಟಿಂಗ್ 1.3k ರಿವ್ಯೂಗಳಿಂದ
1 hr 48 mins (10 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
₹999
₹2,199
55% ಡಿಸ್ಕೌಂಟ್
ಕೋರ್ಸ್ ಬಗ್ಗೆ

ನಮ್ಮೊಂದಿಗೆ ಸೇರಿ ಮತ್ತು ರೈತರಿಗಾಗಿ ಲಭ್ಯವಿರುವ ಈ ಅದ್ಭುತ ಸೌರ ಯೋಜನೆಯ ಬಗ್ಗೆ ಅಧ್ಯಯನ ಮಾಡಿ, ಪ್ರಧಾನ ಮಂತ್ರಿ ಕುಸುಮ್ ಯೋಜನೆ ಅಥವಾ ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಮ್ ಉತ್ಥಾನ್ ಮಹಾಭಿಯಾನ್ ಎಂದು ಕರೆಯಲ್ಪಡುವ ಪ್ರಧಾನ ಮಂತ್ರಿ ಕುಸುಮ್ ಯೋಜನೆಯು ಗ್ರಾಮೀಣ ಅಭಿವೃದ್ಧಿ ಮತ್ತು ಸುಸ್ಥಿರತೆಯನ್ನು ಉತ್ತೇಜಿಸಲು ಸೌರ ಶಕ್ತಿಯನ್ನು ಬಳಸಿಕೊಳ್ಳುವ ಒಂದು ಉಪಕ್ರಮವಾಗಿದೆ. ಈ ಮೂಲಕ ರೈತರು ತಮ್ಮ ನೀರಾವರಿ ಪ್ರಕ್ರಿಯೆಯನ್ನು ಉತ್ತಮಗೊಳಿಸಬಹುದಾಗಿದೆ. ನಮ್ಮ ಈ ಸಮಗ್ರ ಕೋರ್ಸ್ ಮೂಲಕ, ನೀವು PM ಕುಸುಮ್ ಯೋಜನೆ ಮತ್ತು ಕೃಷಿ ಕ್ಷೇತ್ರದ ಮೇಲೆ ಅದರ ಪ್ರಭಾವದ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ಪಡೆಯುತ್ತೀರಿ. ಈ ಉಪಕ್ರಮವು ಸೌರ ಪಂಪ್ ಸೆಟ್‌ಗಳಿಗೆ ಸಬ್ಸಿಡಿಗಳನ್ನು ಒದಗಿಸುವ ಮೂಲಕ ಶುದ್ಧ ಮತ್ತು ಸುಸ್ಥಿರ ಇಂಧನ ಮೂಲಗಳನ್ನು ಬಳಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಮತ್ತು ಈ ಮೂಲಕ ರೈತರನ್ನು ಅದು ಸಶಕ್ತಗೊಳಿಸುತ್ತದೆ. ಈ ಯೋಜನೆಯು ಪಳೆಯುಳಿಕೆ ಇಂಧನದ ಅವಲಂಬನೆಯನ್ನು ಕಡಿಮೆ ಮಾಡವ ಮತ್ತು ಗ್ರಾಮೀಣ ಅಭಿವೃದ್ಧಿಗೆ ಚಾಲನೆ ನೀಡುವ ಗುರಿಯನ್ನು ಹೊಂದಿದೆ. ಈ ಕೋರ್ಸ್‌, ಅರ್ಹತಾ ಮಾನದಂಡಗಳು, ಅಪ್ಲಿಕೇಶನ್ ಪ್ರಕ್ರಿಯೆ ಮತ್ತು ಅದು ನೀಡುವ ಪ್ರಯೋಜನಗಳನ್ನು ಒಳಗೊಂಡಂತೆ ಪ್ರಧಾನ ಮಂತ್ರಿ ಕುಸುಮ್ ಯೋಜನೆಯ ವಿವಿಧ ಅಂಶಗಳನ್ನು ಒಳಗೊಂಡಿದೆ. ಜೊತೆಗೆ ಸೌರ ಪಂಪ್ ಸೆಟ್‌ಗಳಿಗೆ ಲಭ್ಯವಿರುವ ಹಣಕಾಸಿನ ಪ್ರೋತ್ಸಾಹ ಮತ್ತು ಸಬ್ಸಿಡಿಗಳ ಬಗ್ಗೆಯೂ ನೀವು ಕಲಿಯುವಿರಿ. ಈ ಯೋಜನೆಯು ಕೃಷಿ ಪದ್ಧತಿಗಳಲ್ಲಿ ಹೇಗೆ ಉತ್ತಮ ಬದಲಾವಣೆಯನ್ನು ತರಬಹುದು ಎಂಬುದರ ಕುರಿತು ಈ ಕೋರ್ಸ್‌ಗೆ ಸೇರ್ಪಡೆಗೊಳ್ಳುವ ಮೂಲಕ ಕಲಿಯುವಿರಿ.  ನಮ್ಮ ಮಾರ್ಗದರ್ಶಕರಾದ ಶೇಷ ಕೃಷ್ಣ ಅವರ ಮಾರ್ಗದರ್ಶನದಲ್ಲಿ ನೀವು ಈ ಸೌರಶಕ್ತಿಯನ್ನು ಯಶಸ್ವಿಯಾಗಿ ನ್ಯಾವಿಗೇಟ್ ಮಾಡುತ್ತೀರಿ. ಜೊತೆಗೆ ಸೋಲಾರ್ ಪಂಪ್ ಸ್ಕೀಮ್‌ನ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ನೀವು ಗ್ರಹಿಸುವುದನ್ನು ಖಾತ್ರಿಪಡಿಸಿಕೊಳ್ಳಿ. ಶೇಷ ಕೃಷ್ಣ ಮತ್ತು ನಮ್ಮ ತಜ್ಞರ ತಂಡವು ಸುಸ್ಥಿರ ಭವಿಷ್ಯಕ್ಕಾಗಿ ಅಗತ್ಯವಿರುವ ಜ್ಞಾನ ಮತ್ತು ಕೌಶಲ್ಯಗಳನ್ನು ನಿಮಗೆ ಒದಗಿಸಲು ಸಮರ್ಪಿತವಾಗಿದೆ. ಪ್ರಧಾನ ಮಂತ್ರಿ ಕುಸುಮ್ ಯೋಜನೆಯ ಬಗ್ಗೆ ಪರಿಣತಿ ಹೊಂದಲು ಮತ್ತು ಅದರ ಮೂಲಕ ನಿಮ್ಮ ಜೀವನದ ಮೇಲೆ ಸಕಾರಾತ್ಮಕವಾದ ಪರಿಣಾಮ ಬೀರಲು ನಿಮಗೆ ಒದಗಿಸಲಾಗಿರುವ ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಈಗಲೇ ffreedom appನಲ್ಲಿ ನೋಂದಾಯಿಸಿ ಮತ್ತು ಶೇಷ ಕೃಷ್ಣ ಮತ್ತು ನಮ್ಮ ತಜ್ಞರ ತಂಡದೊಂದಿಗೆ ನಿಮ್ಮ ಕಲಿಕೆಯ ಪ್ರಯಾಣವನ್ನು ಪ್ರಾರಂಭಿಸಿ!

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
10 ಅಧ್ಯಾಯಗಳು | 1 hr 48 mins
9m 56s
ಚಾಪ್ಟರ್ 1
ಕೋರ್ಸ್ ಪರಿಚಯ

ಕೋರ್ಸ್ ಪರಿಚಯ

5m 13s
ಚಾಪ್ಟರ್ 2
ಏನಿದು ಪಿ ಎಂ ಕುಸುಮ್ ಯೋಜನೆ?

ಏನಿದು ಪಿ ಎಂ ಕುಸುಮ್ ಯೋಜನೆ?

13m 27s
ಚಾಪ್ಟರ್ 3
ಪಿ ಎಂ ಕುಸುಮ್ ಯೋಜನೆಯ A, B ಮತ್ತು C ಕಾಂಪೊನೆಂಟ್ಗಳು

ಪಿ ಎಂ ಕುಸುಮ್ ಯೋಜನೆಯ A, B ಮತ್ತು C ಕಾಂಪೊನೆಂಟ್ಗಳು

6m 42s
ಚಾಪ್ಟರ್ 4
ಸಾಲ ಮತ್ತು ಸಬ್ಸಿಡಿ

ಸಾಲ ಮತ್ತು ಸಬ್ಸಿಡಿ

9m 11s
ಚಾಪ್ಟರ್ 5
ರಾಜ್ಯ ಸರ್ಕಾರದ ಕಾರ್ಯತಂತ್ರ ಮತ್ತು ಮೌಲ್ಯಮಾಪನ

ರಾಜ್ಯ ಸರ್ಕಾರದ ಕಾರ್ಯತಂತ್ರ ಮತ್ತು ಮೌಲ್ಯಮಾಪನ

28m 24s
ಚಾಪ್ಟರ್ 6
ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸುವುದು ಹೇಗೆ?

3m 19s
ಚಾಪ್ಟರ್ 7
ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು

7m 27s
ಚಾಪ್ಟರ್ 8
ಅಪಾಯ ನಿರ್ವಹಣೆ

ಅಪಾಯ ನಿರ್ವಹಣೆ

9m 58s
ಚಾಪ್ಟರ್ 9
ಯಂತ್ರೋಪಕರಣಗಳ ನಿರ್ವಹಣೆ

ಯಂತ್ರೋಪಕರಣಗಳ ನಿರ್ವಹಣೆ

14m 57s
ಚಾಪ್ಟರ್ 10
ಸಾರಾಂಶ ಮತ್ತು ಪ್ರಶ್ನೋತ್ತರಗಳು

ಸಾರಾಂಶ ಮತ್ತು ಪ್ರಶ್ನೋತ್ತರಗಳು

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
people
  • ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೈತರು ಮತ್ತು ವ್ಯಕ್ತಿಗಳು
  • ರಿನ್ಯೂವೆಬಲ್ ಎನರ್ಜಿ ಮತ್ತು ಗ್ರಾಮೀಣ ಅಭಿವೃದ್ಧಿಯ ಬಗ್ಗೆ ಆಸಕ್ತಿ ಹೊಂದಿರುವ ಉದ್ಯಮಿಗಳು
  • ಇಂಧನ ಕ್ಷೇತ್ರದಲ್ಲಿ ಕೆಲಸ ಮಾಡುವ ಪಾಲಿಸಿ ಮೇಕರ್ ಗಳು ಮತ್ತು ಸರ್ಕಾರಿ ಅಧಿಕಾರಿಗಳು
  • ಸುಸ್ಥಿರ ಕೃಷಿ ಮತ್ತು ಸೌರಶಕ್ತಿಯ ಮೇಲೆ ಕೇಂದ್ರೀಕರಿಸುವ ವಿದ್ಯಾರ್ಥಿಗಳು ಮತ್ತು ಸಂಶೋಧಕರು
  • ಪ್ರಧಾನ ಮಂತ್ರಿ ಕುಸುಮ್ ಯೋಜನೆ ಬಗ್ಗೆ ಮತ್ತು ರೈತರ ಮೇಲೆ ಅದರ ಪ್ರಭಾವದ ಬಗ್ಗೆ ತಿಳಿಯಲು ಕುತೂಹಲವಿರುವ ಯಾರಾದರೂ
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
self-paced-learning
  • ಪ್ರಧಾನ ಮಂತ್ರಿ ಕುಸುಮ್ ಯೋಜನೆ ಮತ್ತು ಅದರ ಉದ್ದೇಶಗಳ ಬಗ್ಗೆ ಅರ್ಥಮಾಡಿಕೊಳ್ಳಿ
  • ಯೋಜನೆಗಾಗಿ ಅರ್ಹತಾ ಮಾನದಂಡಗಳು ಮತ್ತು ಅಪ್ಲಿಕೇಶನ್ ಪ್ರಕ್ರಿಯೆಯನ್ನು ಅನ್ವೇಷಿಸಿ
  • ಸೌರ ಪಂಪ್ ಸೆಟ್‌ಗಳಿಗೆ ಒದಗಿಸಲಾಗುವ ಸಬ್ಸಿಡಿಗಳು ಮತ್ತು ಆರ್ಥಿಕ ಪ್ರೋತ್ಸಾಹಗಳ ಬಗ್ಗೆ ಒಳನೋಟಗಳನ್ನು ಪಡೆಯಿರಿ
  • ಯೋಜನೆಯ ಅನುಷ್ಠಾನದ ಸವಾಲುಗಳ ಬಗ್ಗೆ ಮತ್ತು ಯಶಸ್ಸಿನ ಕಥೆಗಳ ಬಗ್ಗೆ ತಿಳಿಯಿರಿ
  • ರೈತರು ಮತ್ತು ಗ್ರಾಮೀಣ ಸಮುದಾಯಗಳಿಗೆ ಸೌರಶಕ್ತಿಯ ಪ್ರಯೋಜನಗಳನ್ನು ಅನ್ವೇಷಿಸಿ
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ಪ್ರಮಾಣಪತ್ರ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ffreedom-badge
of Completion
This certificate is awarded to
Mrs Veena Rajagopalan

For successfully completing
the ffreedom App online course on the topic of

How to avail the benefits of PM-Kusum Yojana by the Government?

Issued on
12 June 2023

ಈ ಕೋರ್ಸ್ ಅನ್ನು ₹999ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ

ಸಂಬಂಧಿತ ಕೋರ್ಸ್‌ಗಳು

ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...

ಕೃಷಿಗಾಗಿ ಸರ್ಕಾರದ ಯೋಜನೆಗಳು
ಜಾನುವಾರು ವಿಮಾ ಯೋಜನೆ: ವಿಮಾ ಪ್ರಯೋಜನಗಳ ಬಗ್ಗೆ ತಿಳಿಯಿರಿ
₹599
₹1,299
54% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೃಷಿಗಾಗಿ ಸರ್ಕಾರದ ಯೋಜನೆಗಳು
ಪಿ ಎಂ ಎಫ್ ಬಿ ವೈ - ನಿಮ್ಮ ಬೆಳೆಗೆ ವಿಮೆ ಪಡೆಯೋದು ಈಗ ಸುಲಭ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಕೃಷಿ ಉದ್ಯಮ , ಕೃಷಿ ಬೇಸಿಕ್ಸ್
ಎರೆಗೊಬ್ಬರದ ಬಿಸಿನೆಸ್ ಮಾಡಿ - ತಿಂಗಳಿಗೆ 2.5 ಲಕ್ಷ ಗಳಿಸಿ!
₹599
₹1,039
42% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೃಷಿ ಉದ್ಯಮ , ಸಮಗ್ರ ಕೃಷಿ
ಕೃಷಿ ಉದ್ಯಮ; ಮೌಲ್ಯವರ್ಧನೆ ಮಾಡಿ 15 ಲಕ್ಷ ಗಳಿಸಿ
₹799
₹1,173
32% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಕೃಷಿ ಉದ್ಯಮ
ಕೃಷಿ ಉದ್ಯಮ ಕೋರ್ಸ್‌ : ನೈಸರ್ಗಿಕ ಕೃಷಿಯಲ್ಲಿದೆ ದುಪ್ಪಟ್ಟು ಲಾಭದ ರಹಸ್ಯ
₹799
₹1,499
47% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಕೃಷಿ ಉದ್ಯಮ , ಸಮಗ್ರ ಕೃಷಿ
ಮಿಶ್ರ ಕೃಷಿ ಜತೆ ನರ್ಸರಿ ಬಿಸಿನೆಸ್ ಕೋರ್ಸ್ – ಇದು ಸೋಲೇ ಇಲ್ಲದ ಕೃಷಿ ಸೀಕ್ರೆಟ್
₹599
₹1,039
42% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೃಷಿಗಾಗಿ ಸರ್ಕಾರದ ಯೋಜನೆಗಳು
ಕಿಸಾನ್ ಕ್ರೆಡಿಟ್ ಕಾರ್ಡ್ ಕೋರ್ಸ್ - ಸರ್ಕಾರದಿಂದ 3 ಲಕ್ಷದವರೆಗೆ ಸಾಲ ಪಡೆಯಿರಿ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
Download ffreedom app to view this course
Download