Importance of Gokrupamrutha in Agriculture Course

ಕೃಷಿಯಲ್ಲಿ ಗೋಕೃಪಾಮೃತದ ಮಹತ್ವ - ಸಂಪೂರ್ಣ ಮಾಹಿತಿ

4.8 ರೇಟಿಂಗ್ 3.5k ರಿವ್ಯೂಗಳಿಂದ
53 mins (6 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
₹799
₹1,173
32% ಡಿಸ್ಕೌಂಟ್
ಕೋರ್ಸ್ ಬಗ್ಗೆ

ನೀವು ಸುಸ್ಥಿರ ಮತ್ತು ಸಾವಯವ ಕೃಷಿ ಪದ್ಧತಿಗಳಲ್ಲಿ ಆಸಕ್ತಿ ಹೊಂದಿದ್ದರೆ, ನಮ್ಮ ffreedom Appನ ಗೋಕೃಪಾಮೃತ ಕೋರ್ಸ್‌ ನಿಮಗೆ ಅತ್ಯಂತ ಸೂಕ್ತವಾದ ಕೋರ್ಸ್‌ ಆಗಿದೆ. ಶತಮಾನಗಳಿಂದ ಕೃಷಿಯಲ್ಲಿ ಬಳಸಲಾಗುತ್ತಿರುವ ಗೋಮೂತ್ರ, ಸಗಣಿ ಮತ್ತು ಇತರ ಸಾವಯವ ಪದಾರ್ಥಗಳಿಂದ ತಯಾರಿಸಿದ ನೈಸರ್ಗಿಕ ಅಮೃತವಾದ ಗೋಕೃಪಾಮೃತದ ತಯಾರಿಕಾ ಪ್ರಕ್ರಿಯೆ ಬಗ್ಗೆ ತಿಳಿಯಿರಿ,. ಹೆಚ್ಚಿದ ಇಳುವರಿ, ಉತ್ತಮ ಗುಣಮಟ್ಟದ ಉತ್ಪನ್ನಗಳು ಮತ್ತು ಸುಧಾರಿತ ಮಣ್ಣಿನ ಆರೋಗ್ಯದಂತಹ ಅತ್ಯುತಮ ಪ್ರಯೋಜನಗಳ ಬಗ್ಗೆ ಕಲಿಯುವಿರಿ. ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಗಳನ್ನು ಒಳಗೊಂಡಂತೆ ಗೋಕೃಪಾಮೃತವನ್ನು ತಯಾರಿಸುವ ವಿವಿಧ ವಿಧಾನಗಳ ಬಗ್ಗೆ ತಿಳಿಯುವಿರಿ. ನಿಮ್ಮ ಬೆಳೆಗಳಿಗೆ ಪರಿಣಾಮಕಾರಿಯಾಗಿ ಹೇಗೆ ಅನ್ವಯಿಸಬೇಕು ಎಂಬುದರ ಕುರಿತು ಸಹ ನೀವು ಕಲಿಯುವಿರಿ.

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
6 ಅಧ್ಯಾಯಗಳು | 53 mins
10m 38s
ಚಾಪ್ಟರ್ 1
ಕೋರ್ಸ್ ಪರಿಚಯ

Introduction

10m 49s
ಚಾಪ್ಟರ್ 2
ಮಾರ್ಗದರ್ಶಕರ ಪರಿಚಯ

Meet your Mentor

8m 9s
ಚಾಪ್ಟರ್ 3
ಮೂಲ ಮಾಹಿತಿ

Basic Information

6m 27s
ಚಾಪ್ಟರ್ 4
ಗೋಕೃಪಾಮೃತದ ಪರಿಣಾಮಗಳು

Effects of Gokrupamrutha

5m 38s
ಚಾಪ್ಟರ್ 5
ಅಗತ್ಯ ಕಚ್ಚಾ ವಸ್ತುಗಳು ಮತ್ತು ತಯಾರಿ

Required Raw materials & Preparation Process

12m
ಚಾಪ್ಟರ್ 6
ಮುನ್ನೆಚ್ಚರಿಕೆ ಕ್ರಮಗಳು ಮತ್ತು ಕೋರ್ಸ್ ನ ಸಾರಾಂಶ

Precautions & Conclusion

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
people
  • ಸುಸ್ಥಿರ ಕೃಷಿ ಪದ್ಧತಿಯಲ್ಲಿ ಆಸಕ್ತಿ ಹೊಂದಿರುವ ರೈತರು, ಕೃಷಿ ಉತ್ಸಾಹಿಗಳು ಮತ್ತು ವಿದ್ಯಾರ್ಥಿಗಳು
  • ಗೋಕೃಪಾಮೃತದ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲು ಬಯಸುವ ವ್ಯಕ್ತಿಗಳು
  • ಕೃಷಿಯ ಸಾಂಪ್ರದಾಯಿಕ ವಿಧಾನಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಜನರು
  • ಮಣ್ಣಿನ ಆರೋಗ್ಯ ಮತ್ತು ಸಸ್ಯ ಬೆಳವಣಿಗೆಯ ಹಿಂದಿನ ವಿಜ್ಞಾನದ ಬಗ್ಗೆ ತಿಳಿದುಕೊಳ್ಳಲು ಬಯಸುವವರು
  • ತಮ್ಮ ಬೆಳೆಯ ಗುಣಮಟ್ಟ ಮತ್ತು ಇಳುವರಿಯನ್ನು ಸುಧಾರಿಸಲು ಬಯಸುವ ವ್ಯಕ್ತಿಗಳು
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
self-paced-learning
  • ಕೃಷಿಯಲ್ಲಿ ಗೋಕೃಪಾಮೃತದ ಮಹತ್ವ ಮತ್ತು ಇತಿಹಾಸ
  • ಮಣ್ಣಿನ ಆರೋಗ್ಯ ಮತ್ತು ಸಸ್ಯಗಳ ಬೆಳವಣಿಗೆಯನ್ನು ಸುಧಾರಿಸುವಲ್ಲಿ ಗೋಕೃಪಾಮೃತದ ಪ್ರಯೋಜನಗಳು
  • ಸಾಂಪ್ರದಾಯಿಕ ಮತ್ತು ಆಧುನಿಕ ತಂತ್ರಗಳನ್ನು ಬಳಸಿಕೊಂಡು ಗೋಕೃಪಾಮೃತವನ್ನು ಹೇಗೆ ತಯಾರಿಸುವುದು
  • ಗೋಕೃಪಾಮೃತವನ್ನು ನಿಮ್ಮ ಬೆಳೆಗಳಿಗೆ ಪರಿಣಾಮಕಾರಿಯಾಗಿ ಅನ್ವಯಿಸುವುದು ಹೇಗೆ
  • ಕೃಷಿಯಲ್ಲಿ ಗೋಕೃಪಾಮೃತವನ್ನು ಬಳಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ಪ್ರಮಾಣಪತ್ರ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ffreedom-badge
of Completion
This certificate is awarded to
Mrs Veena Rajagopalan

For successfully completing
the ffreedom App online course on the topic of

Importance of Gokrupamrutha in Agriculture

Issued on
12 June 2023

ಈ ಕೋರ್ಸ್ ಅನ್ನು ₹799ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ

ಸಂಬಂಧಿತ ಕೋರ್ಸ್‌ಗಳು

ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...

ಕೃಷಿ ಬೇಸಿಕ್ಸ್ , ಸಮಗ್ರ ಕೃಷಿ
ಡ್ರೈಲ್ಯಾಂಡ್‌ ಫಾರ್ಮಿಂಗ್‌ - ಎಕರೆಗೆ ವರ್ಷಕ್ಕೆ 12 ಲಕ್ಷ ಆದಾಯ ಗಳಿಸಿ!
₹599
₹1,039
42% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೃಷಿ ಬೇಸಿಕ್ಸ್
ಲಾರ್ವಾ ಗೊಬ್ಬರ: ಹೆಚ್ಚು ಇಳುವರಿ ನೀಡುವ ಉತ್ಕೃಷ್ಟ ಗೊಬ್ಬರ
₹799
₹1,173
32% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಕೃಷಿ ಬೇಸಿಕ್ಸ್ , ವೈಯಕ್ತಿಕ ಹಣಕಾಸು ಬೇಸಿಕ್ಸ್
ರೈತರಿಗಾಗಿ ಹಣಕಾಸು ನಿರ್ವಹಣೆ - ಕೋರ್ಸ್
₹999
₹1,406
29% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ಕೃಷಿಗಾಗಿ ಸರ್ಕಾರದ ಯೋಜನೆಗಳು
ಸರ್ಕಾರದಿಂದ ಪಿಎಂ-ಕುಸುಮ್ ಯೋಜನೆಯ ಪ್ರಯೋಜನಗಳನ್ನು ಪಡೆಯೋದು ಹೇಗೆ?
₹999
₹2,199
55% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ಕೃಷಿಗಾಗಿ ಸರ್ಕಾರದ ಯೋಜನೆಗಳು
ಪಿ ಎಂ ಎಫ್ ಬಿ ವೈ - ನಿಮ್ಮ ಬೆಳೆಗೆ ವಿಮೆ ಪಡೆಯೋದು ಈಗ ಸುಲಭ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಕೃಷಿ ಉದ್ಯಮ , ಕೃಷಿ ಬೇಸಿಕ್ಸ್
ಎರೆಗೊಬ್ಬರದ ಬಿಸಿನೆಸ್ ಮಾಡಿ - ತಿಂಗಳಿಗೆ 2.5 ಲಕ್ಷ ಗಳಿಸಿ!
₹599
₹1,039
42% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೃಷಿ ಬೇಸಿಕ್ಸ್
ಬೋರ್‌ವೆಲ್ ರೀಚಾರ್ಜ್ ಕೋರ್ಸ್ - ಒಣಗಿದ ನೀರಿನ ಮೂಲ ಪುನಶ್ಚೇತನಗೊಳಿಸಿ!
₹599
₹1,039
42% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
Download ffreedom app to view this course
Download