ಕೋರ್ಸ್ ಟ್ರೈಲರ್: ಆಯಿಸ್ಟರ್ ಅಣಬೆ ಕೃಷಿ ಕೋರ್ಸ್ - ಕಂಪ್ಲೀಟ್ ಪ್ರಾಕ್ಟಿಕಲ್ ಮಾಹಿತಿ. ಇನ್ನಷ್ಟು ತಿಳಿಯಲು ವೀಕ್ಷಿಸಿ.

ಆಯಿಸ್ಟರ್ ಅಣಬೆ ಕೃಷಿ ಕೋರ್ಸ್ - ಕಂಪ್ಲೀಟ್ ಪ್ರಾಕ್ಟಿಕಲ್ ಮಾಹಿತಿ

4.4 ರೇಟಿಂಗ್ 8.6k ರಿವ್ಯೂಗಳಿಂದ
2 hr 16 min (7 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
₹599
₹1,299
54% ಡಿಸ್ಕೌಂಟ್
ಕೋರ್ಸ್ ಬಗ್ಗೆ

ಫಂಗೈ ಕೃಷಿಯ ಜಗತ್ತಿನಲ್ಲಿ ರೋಮಾಂಚಕಾರಿ ಪ್ರಯಾಣವನ್ನು ಕೈಗೊಳ್ಳಲು ನೀವು ಸಿದ್ಧರಿದ್ದೀರಾ? ಹಾಗಿದ್ದರೆ, ನಿಮ್ಮದೇ ಸ್ವಂತ ಅಣಬೆ ಕೃಷಿ ಬಿಸಿನೆಸ್ ಅನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಸಂಪೂರ್ಣ ಪ್ರಾಯೋಗಿಕ ಮಾರ್ಗದರ್ಶಿಯನ್ನು ನಿಮಗೆ ಒದಗಿಸಲು ನಮ್ಮ ಈ ಆಯ್ಸ್ಟರ್ ಮಶ್ರೂಮ್ ಫಾರ್ಮಿಂಗ್ ಕೋರ್ಸ್ ಅನ್ನು ವಿನ್ಯಾಸಗೊಳಿಸಲಾಗಿದೆ.

ಆರೋಗ್ಯಕರ ಮತ್ತು ಸಾವಯವ ಆಹಾರಗಳಿಗೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಅಣಬೆ ಕೃಷಿಯು ಗಮನಾರ್ಹ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಇದರ ಜೊತೆಗೆ ಜಾಗತಿಕ ಮಶ್ರೂಮ್ ಮಾರುಕಟ್ಟೆಯು 2027 ರ ವೇಳೆಗೆ ಸುಮಾರು $69.3 ಶತಕೋಟಿ ಮೌಲ್ಯವನ್ನು ತಲುಪುವ ನಿರೀಕ್ಷೆಯಿದೆ. ಭಾರತದಲ್ಲಿ, ಅಣಬೆ ಉದ್ಯಮವು 2020-2025ರ ಅವಧಿಯಲ್ಲಿ 11.4% CAGR ನಲ್ಲಿ ಬೆಳೆಯುವ ನಿರೀಕ್ಷೆಯಿದೆ. ಈ ಉದ್ಯಮದಲ್ಲಿ ಹೂಡಿಕೆ ಮಾಡಲು ಬಯಸುವ ಉದ್ಯಮಿಗಳಿಗೆ ಇದು ಲಾಭದಾಯಕ ಅವಕಾಶವನ್ನು ಒದಗಿಸುತ್ತದೆ.

ನಮ್ಮ ಈ ಆಯ್ಸ್ಟರ್/ಸಿಂಪಿ ಮಶ್ರೂಮ್ ಫಾರ್ಮಿಂಗ್ ಕೋರ್ಸ್, ಅಣಬೆ ಕೃಷಿ ಬಿಸಿನೆಸ್ ಅನ್ನು ಪ್ರಾರಂಭಿಸಲು ಅಗತ್ಯವಿರುವ ಪ್ರಾಯೋಗಿಕ ಜ್ಞಾನವನ್ನು ನಿಮಗೆ ಒದಗಿಸುತ್ತದೆ. ಫಾರ್ಮ್ ಅನ್ನು ಸೆಟ್ ಅಪ್ ಮಾಡುವುದು, ಸರಿಯಾದ ಸಬ್ಸ್ಟ್ರೇಟ್ ಆಯ್ಕೆ ಮಾಡುವುದು, ಕೊಯ್ಲು ಮಾಡುವುದು, ಪ್ಯಾಕೇಜಿಂಗ್ ಮಾಡುವುದು ಮತ್ತು ನಿಮ್ಮ ಅಣಬೆಗಳನ್ನು ಮಾರಾಟ ಮಾಡುವುದು ಮುಂತಾದ ಎಲ್ಲವನ್ನೂ ಈ ಕೋರ್ಸ್ ಒಳಗೊಂಡಿದೆ. ಸಾಮಾನ್ಯ ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಮತ್ತು ಇಳುವರಿಯನ್ನು ಹೆಚ್ಚಿಸುವ ಬಗ್ಗೆ ಕೂಡ ಮಾಡ್ಯೂಲ್‌ಗಳನ್ನು ಈ ಕೋರ್ಸ್ ಒಳಗೊಂಡಿದೆ. 

ಈ ಕೋರ್ಸ್‌ ಅನ್ನು ಪಡೆದುಕೊಳ್ಳುವ ಮೂಲಕ, ನೀವು ಅಣಬೆ ಕೃಷಿ ಬಿಸಿನೆಸ್ ಬಗ್ಗೆ, ಅದರ ಅವಕಾಶಗಳ ಬಗ್ಗೆ ಮತ್ತು ಯಶಸ್ವಿ ಬಿಸಿನೆಸ್ ಅನ್ನು ಪ್ರಾರಂಭಿಸಲು ಮತ್ತು ನಡೆಸಲು ಅಗತ್ಯವಿರುವ ವಿವಿಧ ಹಂತಗಳ ಬಗ್ಗೆ ಸಮಗ್ರ ತಿಳುವಳಿಕೆಯನ್ನು ಪಡೆಯುತ್ತೀರಿ.

ನಿಮ್ಮ ಎಲ್ಲಾ ಸಂದೇಹವನ್ನು ಪರಿಹರಿಸಲು ನಿಮಗೆ ಅಗತ್ಯವಿರುವ ಎಲ್ಲ ಮಾಹಿತಿಯನ್ನು ಈ ಕೋರ್ಸ್ ನಿಮಗೆ ಒದಗಿಸುತ್ತದೆ. ffreedom appನಲ್ಲಿ ಇಂದೇ ನಮ್ಮ ಆಯ್ಸ್ಟರ್/ಸಿಂಪಿ ಮಶ್ರೂಮ್ ಫಾರ್ಮಿಂಗ್ ಕೋರ್ಸ್‌ಗೆ ನೋಂದಾಯಿಸಿ ಮತ್ತು ಉದ್ಯಮಶೀಲತೆಯತ್ತ ನಿಮ್ಮ ಪ್ರಯಾಣವನ್ನು ಪ್ರಾರಂಭಿಸಿ.

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
7 ಅಧ್ಯಾಯಗಳು | 2 hr 16 min
17m 47s
play
ಚಾಪ್ಟರ್ 1
ಮೂಲ ಮಾಹಿತಿ

ಸಿಂಪಿ ಮಶ್ರೂಮ್ ಕೃಷಿಯ ಮೂಲಭೂತ ಅಂಶಗಳನ್ನು ಕಲಿಯಿರಿ, ಸರಿಯಾದ ಸಬ್ ಸ್ಟೇಟ್ ಅನ್ನು ಗುರುತಿಸುವುದರಿಂದ ಹಿಡಿದು ಗರಿಷ್ಠ ಇಳುವರಿಗಾಗಿ ಸೂಕ್ತವಾದ ವಾತಾವರಣದ ವರೆಗೆ ಎಲ್ಲವನ್ನು ತಿಳಿಯಿರಿ.

17m 50s
play
ಚಾಪ್ಟರ್ 2
ಘಟಕ ವಿನ್ಯಾಸ ಮತ್ತು ಕೊಯ್ಲು

ಉತ್ತಮ ಗುಣಮಟ್ಟವನ್ನು ಮತ್ತು ಇಳುವರಿಯನ್ನು ಖಚಿತಪಡಿಸಿಕೊಳ್ಳಲು ಅಣಬೆ ಕೃಷಿ ಘಟಕಗಳ ವಿನ್ಯಾಸದ ಬಗ್ಗೆ ಮತ್ತು ಕೊಯ್ಲು ತಂತ್ರಗಳ ಬಗ್ಗೆ ವಿವರವಾಗಿ ತಿಳಿಯಿರಿ.

13m 47s
play
ಚಾಪ್ಟರ್ 3
ಪ್ಯಾಕಿಂಗ್ ವಿಧಾನ

ತಾಜಾತನವನ್ನು ಕಾಪಾಡುವ ಮತ್ತು ಶೆಲ್ಫ್ ಜೀವಿತಾವಧಿಯನ್ನು ವಿಸ್ತರಿಸುವ ತಂತ್ರಗಳನ್ನು ಒಳಗೊಂಡಂತೆ ಅಣಬೆ ಕೃಷಿಯಲ್ಲಿ ಬಳಸಲಾಗುವ ವಿಭಿನ್ನ ಪ್ಯಾಕಿಂಗ್ ವಿಧಾನಗಳನ್ನು ಅನ್ವೇಷಿಸಿ.

18m 56s
play
ಚಾಪ್ಟರ್ 4
ಸ್ಪಾನ್ನಿಂಗ್ ಪ್ರೋಸೆಸ್

ಸಿಂಪಿ ಅಣಬೆಗಳ ಸ್ಪಾವ್ನಿಂಗ್ ಪ್ರಕ್ರಿಯೆಯ ಬಗ್ಗೆ ಮತ್ತು ಯಶಸ್ವಿ ಮಶ್ರೂಮ್ ಕೃಷಿಗಾಗಿ ಉತ್ತಮ-ಗುಣಮಟ್ಟದ ಸ್ಪಾನ್ ಅನ್ನು ಹೇಗೆ ರಚಿಸುವುದು ಎಂಬುದರ ಬಗ್ಗೆ ತಿಳಿಯಿರಿ.

9m 20s
play
ಚಾಪ್ಟರ್ 5
ಡಾರ್ಕ್ ರೂಮ್ ವ್ಯವಸ್ಥೆ

ಮಶ್ರೂಮ್ ಕೃಷಿಯಲ್ಲಿ ಅತ್ಯುತ್ತಮ ಬೆಳವಣಿಗೆಗೆ ಸೂಕ್ತವಾದ ವಾತಾವರಣವನ್ನು ಹೇಗೆ ನಿರ್ಮಿಸುವುದು ಮತ್ತು ನಿರ್ವಹಿಸುವುದು ಸೇರಿದಂತೆ ಡಾರ್ಕ್ ರೂಮ್ ವ್ಯವಸ್ಥೆಯ ಪ್ರಯೋಜನಗಳನ್ನು ಅನ್ವೇಷಿಸಿ.

13m 55s
play
ಚಾಪ್ಟರ್ 6
ಕ್ರಾಪ್ಪಿಂಗ್ ರೂಮ್ ವ್ಯವಸ್ಥೆ

ಗರಿಷ್ಟ ಎಫಿಶಿಯೆನ್ಸಿ ಗಾಗಿ ಕ್ರಾಪಿಂಗ್ ಕೋಣೆಯನ್ನು ವಿನ್ಯಾಸಗೊಳಿಸುವುದು ಮತ್ತು ನಿರ್ವಹಿಸುವುದು ಸೇರಿದಂತೆ ಇದರಲ್ಲಿ ಬಳಸುವ ವಿವಿಧ ಕ್ರಾಪಿಂಗ್ ರೂಮ್ ವ್ಯವಸ್ಥೆಗಳ ಬಗ್ಗೆ ತಿಳಿಯಿರಿ.

42m 47s
play
ಚಾಪ್ಟರ್ 7
ಮಾರ್ಕೆಟಿಂಗ್ ಮತ್ತು ಸರ್ಕಾರಿ ಸೌಲಭ್ಯ

ಮಶ್ರೂಮ್ ಉತ್ಪನ್ನಗಳ ಮಾರ್ಕೆಟಿಂಗ್ ತಂತ್ರಗಳ ಬಗ್ಗೆ ಮತ್ತು ನಿಮ್ಮ ಅಣಬೆ ಕೃಷಿ ಬಿಸಿನೆಸ್ ಅನ್ನು ಬೆಂಬಲಿಸುವ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ತಿಳಿಯಿರಿ.

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
people
  • ತಮ್ಮ ಆದಾಯದ ಸ್ಟ್ರೀಮ್ ಗಳನ್ನು ವೈವಿಧ್ಯಗೊಳಿಸಲು ಬಯಸುವ ಅಥವಾ ಕೃಷಿ ಮಾಡಲು ಪರ್ಯಾಯ ಬೆಳೆಗಳನ್ನು ಹುಡುಕುತ್ತಿರುವ ರೈತರು
  • ಅಣಬೆ ಫಾರ್ಮ್ ಅನ್ನು ಹೊಸ ಬಿಸಿನೆಸ್ ಆಗಿ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಉದ್ಯಮಿಗಳು
  • ಸುಸ್ಥಿರ ಕೃಷಿ ಮತ್ತು ಪರಿಸರ ಸ್ನೇಹಿ ಅಭ್ಯಾಸಗಳಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು
  • ಸುಸ್ಥಿರ ಕೃಷಿಯನ್ನು ಉತ್ತೇಜಿಸಲು ಆಸಕ್ತಿ ಹೊಂದಿರುವ ಸರ್ಕಾರೇತರ ಸಂಸ್ಥೆಗಳು (NGOಗಳು) ಅಥವಾ ಸಮುದಾಯ ಸಂಸ್ಥೆಗಳು
  • ಶೆಫ್ ಗಳು ಅಥವಾ ಆಹಾರ ವಿಜ್ಞಾನಿಗಳಂತಹ ಆಹಾರ ಉದ್ಯಮದಲ್ಲಿನ ವೃತ್ತಿಪರರು
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
self-paced-learning
  • ಸಿಂಪಿ ಅಣಬೆ ಕೃಷಿ ತಂತ್ರಗಳ ಬಗ್ಗೆ ಪ್ರಾಯೋಗಿಕ ಮಾಹಿತಿ
  • ಸಾಮಾನ್ಯ ರೋಗಗಳು ಮತ್ತು ಕೀಟಗಳನ್ನು ಹೇಗೆ ತಡೆಗಟ್ಟುವುದು ಮತ್ತು ನಿರ್ವಹಿಸುವುದು ಎಂಬುದರ ಕುರಿತು ಜ್ಞಾನವನ್ನು ಪಡೆದುಕೊಳ್ಳಿ
  • ಮಾರುಕಟ್ಟೆ, ಹಣಕಾಸು ಯೋಜನೆ ಮತ್ತು ನಿರ್ವಹಣೆ ಸೇರಿದಂತೆ ಅಣಬೆ ಕೃಷಿಯ ಬಿಸಿನೆಸ್ ಅಂಶಗಳನ್ನು ತಿಳಿದುಕೊಳ್ಳಿ
  • ಸಿಂಪಿ ಅಣಬೆಗಳ ಪೌಷ್ಟಿಕಾಂಶದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಿರಿ
  • ಅಣಬೆ ಕೃಷಿಯ ಪರಿಸರದ ಪ್ರಭಾವವನ್ನು ವಿವರವಾಗಿ ಅರ್ಥಮಾಡಿಕೊಳ್ಳಿ
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
life-time-validity
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

self-paced-learning
ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ನಿಮ್ಮ ಬೋಧಕರನ್ನು ಭೇಟಿ ಮಾಡಿ
ನಿಮ್ಮ ಕಲಿಕೆಯನ್ನು ಪ್ರದರ್ಶಿಸಿ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

Certificate
This is to certify that
Siddharth Rao
has completed the course on
Oyster Mushroom Farming Course Complete Practical Information
on ffreedom app.
20 April 2024
Issue Date
Signature
ನಿಮ್ಮ ಕಲಿಕೆಯನ್ನು ಪ್ರದರ್ಶಿಸಿ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ಈ ಕೋರ್ಸ್ ಅನ್ನು ₹599ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ

ಸಂಬಂಧಿತ ಕೋರ್ಸ್‌ಗಳು

ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...

ಮ್ಯಾನುಫ್ಯಾಕ್ಚರಿಂಗ್ ಬಿಸಿನೆಸ್ , ಹೋಂ ಬೇಸ್ಡ್ ಬಿಸಿನೆಸ್
ಪೇಪರ್ ಪ್ಲೇಟ್ ಕಪ್ ಮ್ಯಾನುಫ್ಯಾಚರಿಂಗ್ ಬಿಸಿನೆಸ್ - 1 ಲಕ್ಷ ಹೂಡಿಕೆಯೊಂದಿಗೆ 4 ಲಕ್ಷದವರೆಗೆ ಗಳಿಸಿ
₹799
₹1,799
56% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಮ್ಯಾನುಫ್ಯಾಕ್ಚರಿಂಗ್ ಬಿಸಿನೆಸ್ , ರಿಟೇಲ್ ಬಿಸಿನೆಸ್
ಕ್ಯಾಂಡಲ್ ಮೇಕಿಂಗ್ ಬಿಸಿನೆಸ್ ಕೋರ್ಸ್ - ವರ್ಷಕ್ಕೆ 20 ಲಕ್ಷ ಗಳಿಸಿ!
₹799
₹1,799
56% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಟ್ರಾವೆಲ್ & ಲಾಜಿಸ್ಟಿಕ್ಸ್ ಬಿಸಿನೆಸ್‌ , ಸರ್ವಿಸ್‌ ಬಿಸಿನೆಸ್‌
ಹೋಮ್ ಸ್ಟೇ ಬಿಸಿನೆಸ್ ಕೋರ್ಸ್ - ವರ್ಷಕ್ಕೆ 20 ಲಕ್ಷ ಗಳಿಸೋದು ಹೇಗೆ?
₹599
₹1,299
54% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಆಹಾರ ಸಂಸ್ಕರಣೆ & ಪ್ಯಾಕೇಜ್ಡ್ ಆಹಾರ ಬಿಸಿನೆಸ್ , ಟ್ರಾವೆಲ್ & ಲಾಜಿಸ್ಟಿಕ್ಸ್ ಬಿಸಿನೆಸ್‌
ಬಿಸಿನೆಸ್ ಕೋರ್ಸ್ - ನಿಮದೇ ಸ್ವಂತ ಬಿಸಿನೆಸ್ ಶುರು ಮಾಡೋದು ಹೇಗೆ?
₹599
₹1,299
54% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಬಿಸಿನೆಸ್ ಗಾಗಿ ಸರ್ಕಾರದ ಯೋಜನೆಗಳು , ಲೋನ್ಸ್ & ಕಾರ್ಡ್ಸ್
KSFC ಸಾಲಗಳು: ಆರ್ಥಿಕ ಬೆಂಬಲದ ಮೂಲಕ ಕರ್ನಾಟಕದಲ್ಲಿ MSMEಗಳನ್ನು ಸಬಲೀಕರಣಗೊಳಿಸುವುದು
₹599
₹1,299
54% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಮ್ಯಾನುಫ್ಯಾಕ್ಚರಿಂಗ್ ಬಿಸಿನೆಸ್ , ರಿಟೇಲ್ ಬಿಸಿನೆಸ್
ಲಾಭದಾಯಕ ಹೋಮ್ ಬೇಸ್ಡ್ ಅಗರಬತ್ತಿ ಮೇಕಿಂಗ್ ಬಿಸಿನೆಸ್: ವರ್ಷಕ್ಕೆ 7ಲಕ್ಷ ಗಳಿಸಿ
₹599
₹1,299
54% ಡಿಸ್ಕೌಂಟ್
ಕೋರ್ಸ್ ಖರೀದಿಸಿ @599
ಕೆರಿಯರ್ ಬಿಲ್ಡಿಂಗ್ , ಡಿಜಿಟಲ್ ಕ್ರಿಯೇಟರ್ ಬಿಸಿನೆಸ್
ಯೂಟ್ಯೂಬ್ ಚಾನಲ್‌ ಆರಂಭಿಸಿ ಲಕ್ಷ ಲಕ್ಷ ಗಳಿಸೋದು ಹೇಗೆ?
₹799
₹1,799
56% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
Download ffreedom app to view this course
Download