ಭಾರತದಲ್ಲಿ ನೀವು ಹಂದಿ ಸಾಕಾಣಿಕೆ ಮಾಡಲು ಆಸಕ್ತಿ ಹೊಂದಿದ್ದೀರಾ? ಹಾಗಿದ್ದರೆ, ನಮ್ಮ ಈ ಸಮಗ್ರ ಹಂದಿ ಸಾಕಣೆ ಕೋರ್ಸ್ ನಿಮಗೆ ಉತ್ತಮ ಆಯ್ಕೆಯಾಗಿದೆ! ಯಶಸ್ವಿ ಹಂದಿ ಸಾಕಾಣಿಕೆ ಬಿಸಿನೆಸ್ ಅನ್ನು ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಉಪಕರಣಗಳು ಮತ್ತು ಜ್ಞಾನವನ್ನು ನಿಮಗೆ ಒದಗಿಸಲು ನಮ್ಮ ಈ ಕೋರ್ಸ್ ಅನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಚಾರ್ಟರ್ಡ್ ಅಕೌಂಟೆಂಟ್ ನಿಂದ ಹಂದಿ ಸಾಕಣೆದಾರರಾಗಿ ಪರಿವರ್ತನೆಗೊಂಡ ಮೆಲ್ವಿನ್ ಲೂಸಿಸ್ ಅವರು ಈ ಕೋರ್ಸ್ ನ ಮಾರ್ಗದರ್ಶಕರು. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಅವರು ಕುವೈತ್ ಯುದ್ಧದಲ್ಲಿ ಗಳಿಸಿದ್ದೆಲ್ಲವನ್ನು ಕಳೆದುಕೊಂಡರು. ಆದರೆ ಕುಟುಂಬದ ಬೆಂಬಲದೊಂದಿಗೆ ಅವರು ಭಾರತಕ್ಕೆ ಮರಳಿ ಹಂದಿ ಸಾಕಾಣಿಕೆ ಬಿಸಿನೆಸ್ ಅನ್ನು ಪ್ರಾರಂಭಿಸಿದರು. ಅವರು ತಮ್ಮ ಈ ಬಿಸಿನೆಸ್ ಅನ್ನು 20-30 ಹಂದಿಗಳಿಂದ ಆರಂಭಿಸಿ ಇಂದು 200-300ರಷ್ಟು ಹಂದಿಗಳನ್ನು ಸಾಕಣೆ ಮಾಡುತ್ತಿದ್ದಾರೆ. ಅವರ ಈ ಸಾಧನೆ ಮಹತ್ವಾಕಾಂಕ್ಷಿ ರೈತರಿಗೆ ಸ್ಫೂರ್ತಿಯಾಗಿದೆ. ಸರಿಯಾದ ತಳಿಗಳನ್ನು ಆಯ್ಕೆ ಮಾಡುವುದರಿಂದ ಹಿಡಿದು ಮೂಲಸೌಕರ್ಯವನ್ನು ಒದಗಿಸುವುದು ಮತ್ತು ನಿಮ್ಮ ಹಂದಿಗಳ ಆರೋಗ್ಯವನ್ನು ನಿರ್ವಹಿಸುವುದು ಸೇರಿದಂತೆ ಹೊಸದಾಗಿ ಹಂದಿ ಸಾಕಣೆಯನ್ನು ಹೇಗೆ ಪ್ರಾರಂಭಿಸಬೇಕು ಎಂಬುದನ್ನು ಈ ಕೋರ್ಸ್ ನಿಮಗೆ ಕಲಿಸುತ್ತದೆ. ನಿಮ್ಮ ಗುರಿಗಳು ಮತ್ತು ಸಂಪನ್ಮೂಲಗಳಿಗೆ ಅನುಗುಣವಾಗಿ ಹಂದಿ ಸಾಕಾಣಿಕೆಯ ಬಿಸಿನೆಸ್ ಪ್ಲಾನ್ ಅನ್ನು ರೂಪಿಸುವ ಬಗ
ಕೋರ್ಸ್ ಪರಿಚಯ
ಮಾರ್ಗದರ್ಶಕರ ಪರಿಚಯ
ಏನಿದು ಹಂದಿ ಸಾಕಾಣಿಕೆ? ಮತ್ತು ತಳಿಗಳು
ಮೂಲ ಸೌಕರ್ಯ, ಬಂಡವಾಳ ಮತ್ತು ಸರ್ಕಾರದ ಸೌಲಭ್ಯ
ನೋಂದಣಿ, ಪರವಾನಗಿ ಮತ್ತು ಅನುಮತಿ
ತಳಿ ಆಯ್ಕೆ ಮತ್ತು ಸಂತಾನೋತ್ಪತ್ತಿ
ಆಹಾರ, ನೀರು ಮತ್ತು ರೋಗ ನಿಯಂತ್ರಣ
ಕಟಾವು, ಮಾರ್ಕೆಟಿಂಗ್ ಮತ್ತು ರಫ್ತು
ಆದಾಯ, ಖರ್ಚು ಮತ್ತು ಲಾಭ
ಸವಾಲು ಮತ್ತು ಕಿವಿಮಾತು
- ಹಂದಿ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿರುವ ಉದ್ಯಮಿಗಳು
- ತಮ್ಮ ಬಿಸಿನೆಸ್ ಅನ್ನು ವೈವಿಧ್ಯಗೊಳಿಸಲು ಬಯಸುತ್ತಿರುವ ರೈತರು
- ಹಂದಿಮಾಂಸ ಉತ್ಪಾದನೆಯಲ್ಲಿ ವೃತ್ತಿಯನ್ನು ಬಯಸುವ ವ್ಯಕ್ತಿಗಳು
- ಕೃಷಿ ವಿದ್ಯಾರ್ಥಿಗಳು ಮತ್ತು ಪದವೀಧರರು
- ಹಂದಿ ಸಾಕಾಣಿಕೆ ಉದ್ಯಮದಲ್ಲಿ ಆಸಕ್ತಿ ಹೊಂದಿರುವ ಯಾರಾದರೂ
- ಭಾರತದಲ್ಲಿ ಹಂದಿ ಸಾಕಣೆಯ ಮೂಲಭೂತ ಅಂಶಗಳು
- ಯಶಸ್ವಿ ಹಂದಿ ಫಾರ್ಮ್ ಅನ್ನು ಹೇಗೆ ಪ್ರಾರಂಭಿಸುವುದು ಮತ್ತು ನಿರ್ವಹಿಸುವುದು
- ಹಂದಿ ಸಾಕಾಣಿಕೆಯ ಎಕನಾಮಿಕ್ಸ್ ಮತ್ತು ಮಾರುಕಟ್ಟೆ ಟ್ರೆಂಡ್ ಗಳು
- ಹಂದಿ ಸಾಕಣೆಯ ಮೂಲಕ ನಿಮ್ಮ ಲಾಭವನ್ನು ಹೆಚ್ಚಿಸುವ ಟೆಕ್ನಿಕ್ ಗಳು
- ಸುಸ್ಥಿರವಾದ, ದೀರ್ಘಾವಧಿಯ ಹಂದಿ ಸಾಕಾಣಿಕೆ ಬಿಸಿನೆಸ್ ಅನ್ನು ನಿರ್ಮಿಸುವ ಸ್ಟ್ರಾಟೆಜಿಗಳು
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.


This certificate is awarded to

For successfully completing
the ffreedom App online course on the topic of
Pig Farming Course - 1000 pigs creates a crore profit!
12 June 2023
ಈ ಕೋರ್ಸ್ ಅನ್ನು ₹599ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...