ಕ್ರೆಡಿಟ್ ಕಾರ್ಡ್ ಎನ್ನುವುದು ಬಳಕೆದಾರರಿಗೆ ನೀಡುವ ಒಂದು ಪಾವತಿ ಕಾರ್ಡ್ ಆಗಿದೆ. ಕ್ರೆಡಿಟ್ ಕಾರ್ಡ್ ನಿಂದ ಪಾವತಿಗಾಗಿ ಅಥವಾ ನಗದು ಮುಂಗಡವಾಗಿ ಹಣವನ್ನು ಎರವಲು ಪಡೆಯಬಹುದು. ಈ ಕ್ರೆಡಿಟ್ ಕಾರ್ಡ್ ನಲ್ಲಿ ಎರಡು ವಿಧಗಳಿವೆ. ಗ್ರಾಹಕ ಕ್ರೆಡಿಟ್ ಕಾರ್ಡ್‌ಗಳು ಮತ್ತು ವ್ಯಾಪಾರ ಕ್ರೆಡಿಟ್ ಕಾರ್ಡ್‌ಗಳು. ಇಲ್ಲಿ ನಾವು ನಿಮಗೆ ಕ್ರೆಡಿಟ್ ಕಾರ್ಡ್ ಹಾಗೂ ಅದರ ಉಪಯೋಗ ಮತ್ತು ಕ್ರೆಡಿಟ್ ಕಾರ್ಡ್ ನಿಂದ ಬಡ್ಡಿರಹಿತ ಸಾಲವನ್ನು ಪಡೆಯುವುದು ಹೇಗೆ ಎಂಬುವುದನ್ನು ಈ ಎಲ್ಲಾ ಮಾಹಿತಿಯನ್ನು ಪಡೆಯುವಿರಿ.
ನಿಮ್ಮ ಕ್ರೆಡಿಟ್ ಸ್ಕೋರ್ ಅನ್ನು ಹೇಗೆ ಸುಧಾರಿಸುವುದು ಎಂಬುದೂ ಸೇರಿದಂತೆ, ಈ ಮಾಡ್ಯೂಲ್ ಕ್ರೆಡಿಟ್ ಕಾರ್ಡ್‌ಗಳ ಕುರಿತಂತೆ ಸಾಮಾನ್ಯವಾಗಿ ಕೇಳಲಾಗುವ ಕೆಲವು ಪ್ರಶ್ನೆಗಳಿಗೆ ಉತ್ತರಿಸುತ್ತದೆ.
ಅಪ್ಲಿಕೇಶನ್ ಅನ್ನು ಭರ್ತಿ ಮಾಡುವುದು ಮತ್ತು ನಿಮ್ಮ ಅಪ್ಲಿಕೇಶನ್‌ನ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದು ಸೇರಿದಂತೆ, ಈ ಮಾಡ್ಯೂಲ್ ಕ್ರೆಡಿಟ್ ಕಾರ್ಡ್ ಅಪ್ಲಿಕೇಶನ್ ಪ್ರಕ್ರಿಯೆಯ ಬಗ್ಗೆ ಹಂತ-ಹಂತದ ಮಾರ್ಗದರ್ಶಿಯನ್ನು ಒದಗಿಸುತ್ತದೆ.
ಈ ಮಾಡ್ಯೂಲ್ ವಯಸ್ಸು, ಆದಾಯ ಮತ್ತು ಕ್ರೆಡಿಟ್ ಸ್ಕೋರ್ ಸೇರಿದಂತೆ, ಕ್ರೆಡಿಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿದೆ.
ಈ ಮಾಡ್ಯೂಲ್‌ನಲ್ಲಿ, ವಿವಿಧ ಕ್ರೆಡಿಟ್ ಕಾರ್ಡ್‌ಗಳನ್ನು ಹೇಗೆ ಹೋಲಿಕೆ ಮಾಡುವುದು ಮತ್ತು ನಿಮ್ಮ ಅಗತ್ಯಗಳಿಗೆ ತಕ್ಕಂತೆ ಸೂಕ್ತವಾದ ಒಂದನ್ನು ಹೇಗೆ ಆಯ್ಕೆ ಮಾಡುವುದು ಎಂಬುದನ್ನು ನೀವು ಕಲಿಯುವಿರಿ.
ನಿಮ್ಮ ಕ್ರೆಡಿಟ್ ಕಾರ್ಡ್ ಅನ್ನು ಪರಿಣಾಮಕಾರಿಯಾಗಿ ಮತ್ತು ಜವಾಬ್ದಾರಿಯುತವಾಗಿ ಬಳಸುವುದು ಹೇಗೆ ಎಂದು ತಿಳಿಯಿರಿ. ನಿಮ್ಮ ಕ್ರೆಡಿಟ್ ಕಾರ್ಡ್ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು, ಹೆಚ್ಚಿನ ಬಡ್ಡಿ ಮತ್ತು ಶುಲ್ಕದಿಂದ ತಪ್ಪಿಸಿಕೊಳ್ಳುವುದು ಮತ್ತು ಹೆಚ್ಚಿನ ರಿವಾರ್ಡ್ ಗಳನ್ನು ಪಡೆಯುವ ಬಗ್ಗೆ ತಿಳಿಯಿರಿ.
ಕ್ರೆಡಿಟ್ ಕಾರ್ಡ್ ಅನ್ನು ಬಳಸುವ ಪ್ರಯೋಜನಗಳನ್ನು ಅನ್ವೇಷಿಸಿ, ಉದಾಹರಣೆಗೆ ಕ್ರೆಡಿಟ್ ಅನ್ನು ಉತ್ತಮಗೊಳಿಸುವುದು, ರಿವಾರ್ಡ್ ಗಳನ್ನು ಗಳಿಸುವುದು ಮತ್ತು ರಿಸ್ಕ್ ಅನ್ನು ಹೇಗೆ ಕಡಿಮೆ ಮಾಡುವುದು ಎಂಬುದರ ಬಗ್ಗೆ ಸಹ ನೀವು ಕಲಿಯುವಿರಿ.
ರಿವಾರ್ಡ್‌ಗಳು, ಬ್ಯಾಲೆನ್ಸ್ ಟ್ರಾನ್ಸ್ಫರ್ ಗಳು ಮತ್ತು ಕ್ಯಾಶ್-ಬ್ಯಾಕ್ ಕಾರ್ಡ್‌ಗಳು ಸೇರಿದಂತೆ ವಿವಿಧ ರೀತಿಯ ಕ್ರೆಡಿಟ್ ಕಾರ್ಡ್‌ಗಳ ಬಗ್ಗೆ ಮತ್ತು ಪ್ರತಿ ಕಾರ್ಡ್‌ನ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಈ ಮಾಡ್ಯೂಲ್ ಕ್ರೆಡಿಟ್ ಕಾರ್ಡ್‌ಗಳ ಬಗ್ಗೆ, ಕ್ರೆಡಿಟ್ ಕಾರ್ಡ್ ಬಳಕೆಯ ಬೇಸಿಕ್ಸ್ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ ಮತ್ತು ಅದು ನಿಮ್ಮ ಹಣಕಾಸು ಮತ್ತು ಕ್ರೆಡಿಟ್ ಸ್ಕೋರ್ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ವಿವರಿಸುತ್ತದೆ.
- ಈ ಕೋರ್ಸ್ ಅನ್ನು ಯಾರು ಬೇಕಾದರೂ ಮಾಡಬಹುದು.
- ಇಲ್ಲಿ ನೀವು ಕ್ರೆಡಿಟ್ ಕಾರ್ಡ್ ನಿಂದ ನೀವು ಬಡ್ಡಿ ಇಲ್ಲದೆ ಸಾಲವನ್ನು ಹೇಗೆ ಪಡೆಯುವುದು ಎಂಬುವುದನ್ನು ಈ ಕೋರ್ಸ್ ನಲ್ಲಿ ಪಡೆಯುವಿರಿ.
- ನೀವು ಕ್ರೆಡಿಟ್ ಕಾರ್ಡ್ ಕೊಳ್ಳುವ ಮೊದಲು ನೆನಪಿಟ್ಟುಕೊಳ್ಳಬೇಕಾದ ವಿಷಯದ ಕುರಿತು ಈ ಕೋರ್ಸ್ ನಲ್ಲಿ ಮಾಹಿತಿ ಪಡೆಯುತ್ತೀರಿ.
- ಒಟ್ಟಿನಲ್ಲಿ ಈ ಕೋರ್ಸ್ ನಲ್ಲಿ ಕ್ರೆಡಿಟ್ ಕಾರ್ಡ್ ಬಗ್ಗೆ ಇರುವ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಪಡೆಯುವಿರಿ.
- ಕ್ರೆಡಿಟ್ ಕಾರ್ಡ್ ನ ಸಂಪೂರ್ಣ ಪರಿಚಯವನ್ನು ಇಲ್ಲಿ ಪಡೆಯುವಿರಿ.
- ಕ್ರಡಿಟ್ ಕಾರ್ಡ್ ನ ವಿಧಗಳ ಬಗ್ಗೆ ಇಲ್ಲಿ ಮಾಹಿತಿಯನ್ನು ಪಡೆಯುವಿರಿ.
- ಕ್ರೆಡಿಟ್ ಕಾರ್ಡ್ ಸರಿಯಾದ ಬಳಕೆ ಹೇಗೆ ಎಂಬುವುದನ್ನು ಈ ಕೋರ್ಸ್ ನಲ್ಲಿ ಕಲಿಯುವಿರಿ.
- ಅತ್ಯುತ್ತಮ ಕ್ರೆಡಿಟ್ ಕಾರ್ಡ್ ಆಯ್ಕೆ ಹೇಗೆ ಎಂಬುವುದನ್ನು ಈ ಕೋರ್ಸ್ ನಲ್ಲಿ ಕಲಿಯುವಿರಿ.
- ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆ ಬಗ್ಗೆ ಈ ಕೋರ್ಸ್ ನಲ್ಲಿ ಕಲಿಯುವಿರಿ.
- ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದನ್ನು ಈ ಕೋರ್ಸ್ ನಲ್ಲಿ ಕಲಿಯುವಿರಿ.
ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.
ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.
ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.


This certificate is awarded to

For successfully completing
the ffreedom App online course on the topic of
Course on Credit Card - Learn the hack to use free credit!
12 June 2023
ಈ ಕೋರ್ಸ್ ಅನ್ನು ₹999ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ
ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...