NRLM Scheme by the Government Course Video

ಸರ್ಕಾರದಿಂದ NRLM ಯೋಜನೆಯ ಪ್ರಯೋಜನಗಳನ್ನು ಹೇಗೆ ಪಡೆಯುವುದು?

4.7 ರೇಟಿಂಗ್ 181 ರಿವ್ಯೂಗಳಿಂದ
2 hrs 17 mins (11 ಅಧ್ಯಾಯಗಳು)
ಕೋರ್ಸ್ ಭಾಷೆಯನ್ನು ಆಯ್ಕೆಮಾಡಿ:
₹999
₹2,199
55% ಡಿಸ್ಕೌಂಟ್
ಕೋರ್ಸ್ ಬಗ್ಗೆ

ffreedom appಲ್ಲಿ ಲಭ್ಯವಿರುವ ನಮ್ಮ ಸಮಗ್ರ ಕೋರ್ಸ್‌ನೊಂದಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM) ಯೋಜನೆಯ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿಯಿರಿ. ನಮ್ಮ ಮಾರ್ಗದರ್ಶಕರಾದ ಅನಿಲ್ ಸುಂದರ್ ಅವರ ನೇತೃತ್ವದಲ್ಲಿ ಈ ಕೋರ್ಸ್ ಸಿದ್ಧಗೊಂಡಿದ್ದು, ಇದು NRLM ಯೋಜನೆ ಮತ್ತು ಅದರ ಹಲವಾರು ಪ್ರಯೋಜನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಾಯೋಗಿಕ ಒಳನೋಟಗಳ ಬಗ್ಗೆ ಆಳವಾದ ಜ್ಞಾನವನ್ನು ನಿಮಗೆ ಒದಗಿಸುತ್ತದೆ.

ಈ ಕೋರ್ಸ್‌ನಲ್ಲಿನ ಅಧ್ಯಾಯಗಳು
11 ಅಧ್ಯಾಯಗಳು | 2 hrs 17 mins
6m 45s
ಚಾಪ್ಟರ್ 1
DAY–NRLM ಕೋರ್ಸ್‌ ಪರಿಚಯ

DAY–NRLM ಕೋರ್ಸ್‌ ಪರಿಚಯ

14m 44s
ಚಾಪ್ಟರ್ 2
DAY–NRLM ಸ್ಕೀಮ್‌ ಅರ್ಥ ಮಾಡಿಕೊಳ್ಳುವುದು

DAY–NRLM ಸ್ಕೀಮ್‌ ಅರ್ಥ ಮಾಡಿಕೊಳ್ಳುವುದು

10m 54s
ಚಾಪ್ಟರ್ 3
ಸ್ವ ಸಹಾಯ ಗುಂಪು ರಚನೆ

ಸ್ವ ಸಹಾಯ ಗುಂಪು ರಚನೆ

12m
ಚಾಪ್ಟರ್ 4
ಅರ್ಹತಾ ಮಾನದಂಡಗಳು ಮತ್ತು ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು

ಅರ್ಹತಾ ಮಾನದಂಡಗಳು ಮತ್ತು ಸ್ವಸಹಾಯ ಗುಂಪುಗಳಿಗೆ ಹಣಕಾಸಿನ ನೆರವು

3m 58s
ಚಾಪ್ಟರ್ 5
ಅಗತ್ಯವಿರುವ ದಾಖಲೆಗಳು ಮತ್ತು ಸಾಲದ ಅರ್ಜಿ ಪ್ರಕ್ರಿಯೆ

ಅಗತ್ಯವಿರುವ ದಾಖಲೆಗಳು ಮತ್ತು ಸಾಲದ ಅರ್ಜಿ ಪ್ರಕ್ರಿಯೆ

11m 17s
ಚಾಪ್ಟರ್ 6
ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ಸಬ್ವೆನ್ಶನ್ ಮತ್ತು ಸಾಲ ಮರುಪಾವತಿ

ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ಸಬ್ವೆನ್ಶನ್ ಮತ್ತು ಸಾಲ ಮರುಪಾವತಿ

37m
ಚಾಪ್ಟರ್ 7
NRLM ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ

NRLM ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ

5m 28s
ಚಾಪ್ಟರ್ 8
NRLM ಅಡಿಯಲ್ಲಿ ಉಪ ಯೋಜನೆಗಳು - ಆಜೀವಿಕಾ ಗ್ರಾಮೀಣ ಎಕ್ಸ್‌ಪ್ರೆಸ್ ಯೋಜನೆ

NRLM ಅಡಿಯಲ್ಲಿ ಉಪ ಯೋಜನೆಗಳು - ಆಜೀವಿಕಾ ಗ್ರಾಮೀಣ ಎಕ್ಸ್‌ಪ್ರೆಸ್ ಯೋಜನೆ

6m 31s
ಚಾಪ್ಟರ್ 9
NRLM ಅಡಿಯಲ್ಲಿ ಮಹಿಳಾ ಕಿಸಾನ್ ಸಶಕ್ತಿಕರಣ ಪರಿಯೋಜನಾ (MKSP

NRLM ಅಡಿಯಲ್ಲಿ ಮಹಿಳಾ ಕಿಸಾನ್ ಸಶಕ್ತಿಕರಣ ಪರಿಯೋಜನಾ (MKSP

11m 19s
ಚಾಪ್ಟರ್ 10
NRLM ಅಡಿಯಲ್ಲಿ ಸ್ಟಾರ್ಟ್-ಅಪ್ ವಿಲೇಜ್ ಎಂಟರ್‌ಪ್ರೆನ್ಯೂರ್‌ಶಿಪ್ ಪ್ರೋಗ್ರಾಂ

NRLM ಅಡಿಯಲ್ಲಿ ಸ್ಟಾರ್ಟ್-ಅಪ್ ವಿಲೇಜ್ ಎಂಟರ್‌ಪ್ರೆನ್ಯೂರ್‌ಶಿಪ್ ಪ್ರೋಗ್ರಾಂ

17m 50s
ಚಾಪ್ಟರ್ 11
ಪದೇ ಪದೇ ಕೇಳಲಾಗುವ ಪ್ರಶ್ನೆಗಳು

ಪದೇ ಪದೇ ಕೇಳಲಾಗುವ ಪ್ರಶ್ನೆಗಳು

ಈ ಕೋರ್ಸ್ ಅನ್ನು ಯಾರು ತೆಗೆದುಕೊಳ್ಳಬಹುದು?
people
  • NRLM ಯೋಜನೆಯ ಬಗ್ಗೆ ಮತ್ತು ಅದರ ಪ್ರಯೋಜನಗಳ ಬಗ್ಗೆ ಅರ್ಥಮಾಡಿಕೊಳ್ಳಲು ಆಸಕ್ತಿ ಹೊಂದಿರುವ ವ್ಯಕ್ತಿಗಳು
  • NRLM ಯೋಜನೆಯ ಲಾಭವನ್ನು ಪಡೆಯಲು ಬಯಸುವ ಉದ್ಯಮಿಗಳು
  • NRLM ಯೋಜನೆಯ ಮೂಲಕ ತಮ್ಮ ಸಮುದಾಯಗಳ ಅಭಿವೃದ್ಧಿ ಮಾಡಲು ಬಯಸುವ ಗ್ರಾಮೀಣ ಸಮುದಾಯದ ಮುಖಂಡರು ಮತ್ತು ಸದಸ್ಯರು
  • NRLM ಯೋಜನೆಯ ಇಂಪ್ಲಿಮೆಂಟೇಷನ್ ಅಥವಾ ಮೇಲ್ವಿಚಾರಣೆಯಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು
  • ಗ್ರಾಮೀಣ ಅಭಿವೃದ್ಧಿ ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಥವಾ ಸಂಶೋಧಕರು
people
self-paced-learning
ಈ ಕೋರ್ಸ್‌ನಿಂದ ನೀವು ಏನು ಕಲಿಯುವಿರಿ?
self-paced-learning
  • NRLM ಯೋಜನೆ ಮತ್ತು ಅದರ ಪ್ರಮುಖ ವಿವರಗಳ ಬಗ್ಗೆ ಸಮಗ್ರ ಜ್ಞಾನವನ್ನು ಪಡೆದುಕೊಳ್ಳಿ
  • ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಮತ್ತು ಅದರ ಉದ್ದೇಶಗಳ ಬಗ್ಗೆ ತಿಳಿಯಿರಿ
  • ಅರ್ಹತಾ ಮಾನದಂಡಗಳನ್ನು ಅರ್ಥಮಾಡಿಕೊಳ್ಳಿ ಮತ್ತು NRLM ಯೋಜನೆಯ ಪ್ರಯೋಜನಗಳನ್ನು ಹೇಗೆ ಪಡೆಯುವುದು ಎಂದು ತಿಳಿಯಿರಿ
  • NRLM ಯೋಜನೆಯಿಂದ ಪ್ರಯೋಜನವನ್ನು ಪಡೆದ ವ್ಯಕ್ತಿಗಳ ಯಶಸ್ವಿ ಕೇಸ್ ಸ್ಟಡೀಸ್ ಮತ್ತು ಉತ್ತಮ ಅಭ್ಯಾಸಗಳನ್ನು ಅನ್ವೇಷಿಸಿ
  • ವೈಯಕ್ತಿಕ ಮತ್ತು ಸಮುದಾಯ ಅಭಿವೃದ್ಧಿಗಾಗಿ NRLM ಯೋಜನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪ್ರಾಯೋಗಿಕ ಜ್ಞಾನವನ್ನು ಪಡೆಯಿರಿ
ನೀವು ಕೋರ್ಸ್ ಖರೀದಿಸಿದಾಗ ಇದರಲ್ಲಿ ಏನು ಸಿಗುತ್ತದೆ?
ಲೈಫ್ ಟೈಮ್ ವ್ಯಾಲಿಡಿಟಿ

ಒಮ್ಮೆ ನೀವು ಕೋರ್ಸ್ ಖರೀದಿಸಿದರೆ, ಅದು ಶಾಶ್ವತವಾಗಿ ffreedom appನಲ್ಲಿ ಲಭ್ಯವಿರುತ್ತದೆ. ನೀವು ಅಧ್ಯಾಯಗಳನ್ನು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು ಮತ್ತು ಅದರಿಂದ ಕಲಿಯಬಹುದು.

ಸೆಲ್ಫ್ ಪೇಸ್ಡ್ ಲರ್ನಿಂಗ್

ನಿಮ್ಮ ಮೊಬೈಲ್‌ನಲ್ಲಿ ಸಂಪೂರ್ಣ ಕೋರ್ಸ್ ಕಂಟೆಂಟ್ ಡೌನ್‌ಲೋಡ್ ಮಾಡುವ ಮೂಲಕ ನೀವು ನಿಮ್ಮ ಅನುಕೂಲಕ್ಕೆ ತಕ್ಕಂತೆ ನಿಮ್ಮದೇ ವೇಗದಲ್ಲಿ ಕೋರ್ಸ್ ವೀಡಿಯೊಗಳನ್ನು ಎಲ್ಲಿಂದಲಾದರೂ ವೀಕ್ಷಿಸಬಹುದು.

ಪ್ರಮಾಣಪತ್ರ

ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ ಪ್ರಮಾಣೀಕರಣವನ್ನು ಪಡೆಯಿರಿ. ಪ್ರತಿಯೊಂದು ಕೋರ್ಸ್ ನಿಮಗೆ ಪ್ರಮಾಣಪತ್ರವನ್ನು ಒದಗಿಸುತ್ತದೆ ಅದು ನಿಮ್ಮ ಹೊಸದಾಗಿ ಕಲಿತ ಕೌಶಲ್ಯಗಳನ್ನು ಪ್ರದರ್ಶಿಸಲು ಸಹಾಯ ಮಾಡುತ್ತದೆ.

ffreedom-badge
of Completion
This certificate is awarded to
Mrs Veena Rajagopalan

For successfully completing
the ffreedom App online course on the topic of

How to avail the benefits of the NRLM Scheme by the Government?

Issued on
12 June 2023

ಈ ಕೋರ್ಸ್ ಅನ್ನು ₹999ಕ್ಕೆ ಖರೀದಿಸಿ ಮತ್ತು ffreedom appನಲ್ಲಿ ಲೈಫ್ ಟೈಮ್ ವ್ಯಾಲಿಡಿಟಿ ಪಡೆಯಿರಿ

ಸಂಬಂಧಿತ ಕೋರ್ಸ್‌ಗಳು

ನೀವು ಆಸಕ್ತಿ ಹೊಂದಿರಬಹುದಾದ ffreedom appನಲ್ಲಿನ ಇತರ ಕೋರ್ಸ್‌ಗಳು...

ರಿಟೈರ್ಮೆಂಟ್ ಪ್ಲಾನಿಂಗ್ , ಸರ್ಕಾರದ ಯೋಜನೆಗಳು
NPS: ನಿಮ್ಮ ನಿವೃತ್ತಿ ಜೀವನವನ್ನ ಇಂದೇ ಪ್ಲಾನ್‌ ಮಾಡಿ
₹999
₹1,406
29% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ರಿಟೈರ್ಮೆಂಟ್ ಪ್ಲಾನಿಂಗ್ , ಸರ್ಕಾರದ ಯೋಜನೆಗಳು
ಪಿಒಎಂಐಎಸ್ - ಮಾಸಿಕ ಆದಾಯ ಪಡೆಯಲು ಈ ಸ್ಕೀಮ್ ಸೂಕ್ತ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ರಿಟೈರ್ಮೆಂಟ್ ಪ್ಲಾನಿಂಗ್ , ಸರ್ಕಾರದ ಯೋಜನೆಗಳು
ಪಿಪಿಎಫ್ ಕೋರ್ಸ್ - ತಿಂಗಳಿಗೆ 8,000 ಹೂಡಿಕೆ ಮಾಡಿ, 26 ಲಕ್ಷ ಪಡೆಯಿರಿ ಮತ್ತು ಶೂನ್ಯ ತೆರಿಗೆ ಪಾವತಿಸಿ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಸರ್ಕಾರದ ಯೋಜನೆಗಳು
ಸರ್ಕಾರದಿಂದ ಕೃಷಿ ಮೂಲಸೌಕರ್ಯ ನಿಧಿಯ ಪ್ರಯೋಜನಗಳನ್ನು ಹೇಗೆ ಪಡೆಯುವುದು?
₹999
₹2,199
55% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
ಸರ್ಕಾರದ ಯೋಜನೆಗಳು , ಹೂಡಿಕೆಗಳು
ಸುಕನ್ಯಾ ಸಮೃದ್ಧಿ ಯೋಜನೆ- ಪ್ರತಿ ತಿಂಗಳು 8,000 ಹೂಡಿಕೆ ಮಾಡಿ, 40 ಲಕ್ಷ ಪಡೆಯಿರಿ!
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಸರ್ಕಾರದ ಯೋಜನೆಗಳು , ಹೂಡಿಕೆಗಳು
ಆರ್ ಬಿ ಐ ರಿಟೇಲ್ ಡೈರೆಕ್ಟ್ - ಇಲ್ಲಿದೆ ಕಂಪ್ಲೀಟ್ ಮಾಹಿತಿ
₹799
₹1,465
45% ಡಿಸ್ಕೌಂಟ್
ಕೋರ್ಸ್ ಖರೀದಿಸಿ @799
ಲೋನ್ಸ್ & ಕಾರ್ಡ್ಸ್
ಪರ್ಸನಲ್‌ ಲೋನ್‌ಗೆ ಅರ್ಜಿ ಸಲ್ಲಿಸುತ್ತೀರಾ? ನೀವು ಅರ್ಜಿ ಸಲ್ಲಿಸುವ ಮೊದಲು ಇದನ್ನು ವೀಕ್ಷಿಸಿ!
₹999
₹1,406
29% ಡಿಸ್ಕೌಂಟ್
ಕೋರ್ಸ್ ಖರೀದಿಸಿ @999
Download ffreedom app to view this course
Download