ಈ ಕೋರ್ಸ್ ಒಳಗೊಂಡಿದೆ
ಮೇಕಪ್ ಒಬ್ಬ ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಕೇವಲ ಸೌಂದರ್ಯ ಮಾತ್ರವಲ್ಲದೆ ವೃತ್ತಿಜೀವನವನ್ನು ಕೂಡ ಬೆಳಗಿಸುತ್ತದೆ. ಇಂದಿನ ದಿನಗಳಲ್ಲಿ ಗಂಡಾಗಲಿ, ಹೆಣ್ಣಾಗಲಿ ಈ ಕ್ಷೇತ್ರದಲ್ಲಿ ವೃತ್ತಿಯನ್ನು ಮಾಡಬಹುದು. ಇತ್ತೀಚಿನ ದಿನಗಳಲ್ಲಿ ಮೇಕಪ್ ಗೆ ಹೆಚ್ಚಿನ ಬೇಡಿಕೆ ಇದೆ. ಹಾಗಾಗಿ ನಾವು ನಿಮಗೆ ಮೇಕಪ್ ಬಗ್ಗೆ ಇಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡುತ್ತೇವೆ.