ರೈತರಿಗಾಗಿ ಹಣಕಾಸು ನಿರ್ವಹಣೆ - ಕೋರ್ಸ್
ಕೃಷಿ ಭಾರತದ ಅವಿಭಾಜ್ಯ ಅಂಗವಾಗಿದೆ. ರೈತರು ದೇಶದ ಬೆನ್ನೆಲುಬು. ನಮ್ಮ ದೇಶದ ಗ್ರಾಮೀಣ ಭಾಗದಲ್ಲಿ ಕೃಷಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೀಗಾಗಿ ರೈತರಿಗೆ ವೈಯಕ್ತಿಕ ಹಣಕಾಸು ನಿರ್ವಹಣೆ ಮಾಡುವುದು ಕೂಡ ಬಹಳ ಮುಖ್ಯ. ಇಲ್ಲಿ ನಾವು ರೈತರು ಹೇಗೆ ವೈಯಕ್ತಿಕ ಹಣಕಾಸು ನಿರ್ವಹಣೆ ಮಾಡಬಹುದು ಎಂಬುವುದನ್ನು ಇಲ್ಲಿ ತಿಳಿಸುತ್ತಿದ್ದೇವೆ.