ಇದು ನಿಜವಾಗಿಯೂ ಸರಳವಾಗಿದೆ! ಇನ್ನಷ್ಟು ತಿಳಿಯಲು ಕ್ಲಿಕ್ ಮಾಡಿ
ನವೀನ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಶಸ್ವಿ ಕುರಿ ಸಾಕಣೆದಾರರು. ಕಳೆದ 4 ವರ್ಷಗಳಿಂದ ಕುರಿ ಸಾಕಾಣಿಕೆ ಮಾಡುತ್ತಿರುವ ಇವರು ಪ್ರಸ್ತುತ 5 ಡಾರ್ಪರ್ ಮತ್ತು 25 ಬನ್ನೂರು ಕುರಿಗಳ ಸಾಕಣೆ ಮಾಡಿ ವರ್ಷಕ್ಕೆ ಲಕ್ಷ ಲಕ್ಷ ಆದಾಯಗಳಿಸುತ್ತಿದ್ದಾರೆ. ಕುರಿ ಜೊತೆಗೆ ಹೂವಿನ ಕೃಷಿನೂ ಮಾಡ್ತಿದ್ದಾರೆ. 1 ಎಕರೆ ಜಮೀನಿನಲ್ಲಿ ಗುಲಾಬಿ ಹಾಗೂ 2 ಎಕರೆ ಜಮೀನಿನಲ್ಲಿ ಸೇವಂತಿಗೆ...
ನವೀನ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಶಸ್ವಿ ಕುರಿ ಸಾಕಣೆದಾರರು. ಕಳೆದ 4 ವರ್ಷಗಳಿಂದ ಕುರಿ ಸಾಕಾಣಿಕೆ ಮಾಡುತ್ತಿರುವ ಇವರು ಪ್ರಸ್ತುತ 5 ಡಾರ್ಪರ್ ಮತ್ತು 25 ಬನ್ನೂರು ಕುರಿಗಳ ಸಾಕಣೆ ಮಾಡಿ ವರ್ಷಕ್ಕೆ ಲಕ್ಷ ಲಕ್ಷ ಆದಾಯಗಳಿಸುತ್ತಿದ್ದಾರೆ. ಕುರಿ ಜೊತೆಗೆ ಹೂವಿನ ಕೃಷಿನೂ ಮಾಡ್ತಿದ್ದಾರೆ. 1 ಎಕರೆ ಜಮೀನಿನಲ್ಲಿ ಗುಲಾಬಿ ಹಾಗೂ 2 ಎಕರೆ ಜಮೀನಿನಲ್ಲಿ ಸೇವಂತಿಗೆ ಹೂವಿನ ಕೃಷಿ ಮಾಡಿ ಅದರಲ್ಲೂ ಯಶಸ್ವಿಯಾಗಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಇಷ್ಟೇ ಅಲ್ಲ ಫ್ರೂಟ್ ಫಾರ್ಮಿಂಗ್ ಕೂಡ ಮಾಡ್ತಿದ್ದು ಅರ್ಧ ಎಕರೆ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ದಾಳಿಂಬೆ ಕೃಷಿ ಹಾಗೂ 3 ಎಕರೆ ಜಮೀನಿನಲ್ಲಿ ದ್ರಾಕ್ಷಿ ಕೃಷಿ ಆರಂಭಿಸಿ ಅದರಲ್ಲಿಯೂ ಸಕ್ಸಸ್ ಕಂಡಿದ್ದಾರೆ. ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಮೂಲಕ ಬಹುರೂಪದ ಆದಾಯಕ್ಕೆ ದಾರಿ ಮಾಡಿಕೊಂಡಿದ್ದಾರೆ.
... ಹೂವಿನ ಕೃಷಿ ಮಾಡಿ ಅದರಲ್ಲೂ ಯಶಸ್ವಿಯಾಗಿ ಉತ್ತಮ ಲಾಭ ಗಳಿಸುತ್ತಿದ್ದಾರೆ. ಇಷ್ಟೇ ಅಲ್ಲ ಫ್ರೂಟ್ ಫಾರ್ಮಿಂಗ್ ಕೂಡ ಮಾಡ್ತಿದ್ದು ಅರ್ಧ ಎಕರೆ ಜಮೀನಿನಲ್ಲಿ ಕಳೆದ ಒಂದು ವರ್ಷದಿಂದ ದಾಳಿಂಬೆ ಕೃಷಿ ಹಾಗೂ 3 ಎಕರೆ ಜಮೀನಿನಲ್ಲಿ ದ್ರಾಕ್ಷಿ ಕೃಷಿ ಆರಂಭಿಸಿ ಅದರಲ್ಲಿಯೂ ಸಕ್ಸಸ್ ಕಂಡಿದ್ದಾರೆ. ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಮೂಲಕ ಬಹುರೂಪದ ಆದಾಯಕ್ಕೆ ದಾರಿ ಮಾಡಿಕೊಂಡಿದ್ದಾರೆ.
ಭಾರತದ ನಂ.1 ಲೈವ್ಲಿಹುಡ್ ಪ್ಲಾಟ್ಫಾರ್ಮ್ನಲ್ಲಿ 1 ಕೋಟಿಗೂ ಹೆಚ್ಚು ನೋಂದಾಯಿತ ಬಳಕೆದಾರರ ಸಮುದಾಯವನ್ನು ಸೇರಿ
ffreedom app ಡೌನ್ಲೋಡ್ ಮಾಡಲು QR ಕೋಡ್ ಅನ್ನು ಸ್ಕ್ಯಾನ್ ಮಾಡಿ